ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅವಧಿ ವಿಸ್ತರಣೆ

ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅವಧಿ ವಿಸ್ತರಣೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅವಧಿ ವಿಸ್ತರಣೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅವಧಿ ವಿಸ್ತರಣೆ
ಲಿಂಕ್ : ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅವಧಿ ವಿಸ್ತರಣೆ

ಓದಿ


ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅವಧಿ ವಿಸ್ತರಣೆ


ಕೊಪ್ಪಳ, ಜೂ. 17 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರವು ಗ್ರಾಮೀಣ ನಿರುದ್ಯೋಗ ವಿದ್ಯಾವಂತ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಪ್ರಸಕ್ತ ಸಾಲಿನ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ (ಸಿಎಂಎಸ್‍ಇಜಿಪಿ) ಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜುಲೈ 03ರ ವರೆಗೆ ವಿಸ್ತರಿಸಲಾಗಿದೆ.
    ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆಯಡಿ ಅರ್ಜಿ ಸಲ್ಲಿಸಲು ಜೂ. 12 ಕೊನೆಯ ದಿನವಾಗಿತ್ತು.  ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 03 ರವರೆಗೆ ವಿಸ್ತರಿಸಲಾಗಿದೆ.  ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್  http://cmegp.kar.nic.in ನಲ್ಲಿ ಕೆ.ವಿ.ಐ.ಬಿ. ಏಜೆನ್ಸಿ  ನಮೂದಿಸಿ ಅರ್ಜಿ ಸಲ್ಲಿಸಿ, ಅರ್ಜಿ ಪ್ರತಿ ಹಾಗೂ ನಿಗದಿತ ದಾಖಲಾತಿಯೊಂದಿಗೆ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಛೇರಿ ಕೊಪ್ಪಳ ಇವರಿಗೆ, ದ್ವಿಪ್ರತಿಯಲ್ಲಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08539-231473 ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅವಧಿ ವಿಸ್ತರಣೆ

ಎಲ್ಲಾ ಲೇಖನಗಳು ಆಗಿದೆ ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅವಧಿ ವಿಸ್ತರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅವಧಿ ವಿಸ್ತರಣೆ ಲಿಂಕ್ ವಿಳಾಸ https://dekalungi.blogspot.com/2017/06/blog-post_45.html

Subscribe to receive free email updates:

0 Response to "ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅವಧಿ ವಿಸ್ತರಣೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ