ಶೀರ್ಷಿಕೆ : ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಎಲ್ಲ ರೈತರು ಭಾಗವಹಿಸಲು ಸೂಚನೆ *
ಲಿಂಕ್ : ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಎಲ್ಲ ರೈತರು ಭಾಗವಹಿಸಲು ಸೂಚನೆ *
ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಎಲ್ಲ ರೈತರು ಭಾಗವಹಿಸಲು ಸೂಚನೆ *
ಕೊಪ್ಪಳ, ಜೂ. 15 (ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯ ಮುಂಗಾರು ಹಂಗಾಮಿನಲ್ಲಿ ಎಲ್ಲಾ ವರ್ಗದ ರೈತರು ಭಾಗವಹಿಸಲು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವರಗಳು ಇಂತಿವೆ. ವಿಮಾ ಕಂತು ವಾಣಿಜ್ಯ ಬೆಳೆಗಳು (ಹತ್ತಿ) - 5%, ಇತರೆ ಕೃಷಿ ಬೆಳೆಗಳಿಗೆ – 2%, ಹತ್ತಿ (ನೀರಾವರಿ) ಮತ್ತು ಹೆಸರು (ಮಳೆಯಾಶ್ರಿತ) ಬೆಳೆಗಳಿಗೆ ಬೆಳೆ ಮಿಮೆ ನೋಂದಾಯಿಸಲು ಕೊನೆಯ ದಿನಾಂಕ ಜುಲೈ. 15 ಹಾಗೂ ಇತರೆ ಅದಿಸೂಚಿತ ಬೆಳೆಗಳಿಗೆ ನೋಂದಾಯಿಸಲು ಕೊನೆಯ ದಿನಾಂಕ ಜುಲೈ. 31.
ರೈತರು ವಿಮೆ ಮಾಡಿಸಬೇಕಾದ ಕ್ರಮಗಳು :
************** ಸಂಬಂದಪಟ್ಟ ಬ್ಯಾಂಕ್‍ನಲ್ಲಿ ಖಾತೆ ಹೊಂದಿರಬೇಕು. ಗೊತ್ತುಪಡಿಸಿದ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ನಿಗದಿತ ವಿಮಾ ಕಂತನ್ನು ಬ್ಯಾಂಕಿನಲ್ಲಿ ಪಾವತಿಸಬೇಕು. ಭೂಮಿ ಹೊಂದಿರುವದಕ್ಕೆ ಪಹಣಿ ದಾಖಲೆಯನ್ನು ಲಗತ್ತಿಸಬೇಕು. ಆಧಾರ ಕಾರ್ಡದ ಪ್ರತಿ ಕಡ್ಡಾಯವಾಗಿ ಸಲ್ಲಿಸಬೇಕು.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ಎಲ್ಲಾ ವರ್ಗದ ರೈತರು ಪಾಲ್ಗೊಂಡು ಬೆಳೆ ವಿಮೆ ಪ್ರೀಮಿಯಂ ತುಂಬಿ ಯೋಜನೆಯ ಪ್ರಯೋಜನೆ ಪಡೆಯಲು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ಕೊರಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಕೃಷಿ ಇಲಾಖೆ, ಸಹಕಾರಿ ಇಲಾಖೆ, ಸ್ಥಳೀಯ ವಾಣಿಜ್ಯ ಗ್ರಾಮೀಣ ಬ್ಯಾಂಕ್ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಎಲ್ಲ ರೈತರು ಭಾಗವಹಿಸಲು ಸೂಚನೆ *
ಎಲ್ಲಾ ಲೇಖನಗಳು ಆಗಿದೆ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಎಲ್ಲ ರೈತರು ಭಾಗವಹಿಸಲು ಸೂಚನೆ * ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಎಲ್ಲ ರೈತರು ಭಾಗವಹಿಸಲು ಸೂಚನೆ * ಲಿಂಕ್ ವಿಳಾಸ https://dekalungi.blogspot.com/2017/06/blog-post_46.html
0 Response to "ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಎಲ್ಲ ರೈತರು ಭಾಗವಹಿಸಲು ಸೂಚನೆ *"
ಕಾಮೆಂಟ್ ಪೋಸ್ಟ್ ಮಾಡಿ