ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ

ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ
ಲಿಂಕ್ : ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ

ಓದಿ


ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ

Arsikere


ವಿಶ್ವ ಪರಿಸರ ದಿನಾಚರಣೆ ಅಂಗವಾಗಿ, ನಾಳೆ (ದಿನಾಂಕ 16-06-2017, ಶುಕ್ರವಾರದಂದು) ಬೆಳಿಗ್ಗೆ 9 ಗಂಟೆಗೆ, ಅರಸೀಕೆರೆ ತಾಲ್ಲೂಕು ರಾಮೇನಹಳ್ಳಿಯ ಒಬಲಾಯನ ಕೆರೆ ಆವರಣದಲ್ಲಿ  ಬೆಂಗಳೂರಿನ ನೇಯೋಟ್ ಸಂಸ್ಥೆ ಹಾಗೂ ಅರಸೀಕೆರೆ ತಾಲ್ಲೂಕು ಅರಣ್ಯ ಇಲಾಖೆಯ ಸಹಯೋಗದಲ್ಲಿ  ಜಲ ಸಂರಕ್ಷಣೆಗಾಗಿ ಬೀಜ ಪ್ರಸರಣ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಡಾ.ಜಿ.ವಿ. ಆನಂದ ಮೂರ್ತಿ, ಕಥೆಗಾರರು ತುಮಕೂರು ಇವರು ನೆರವೇರಿಸಲಿದ್ದಾರೆ.  ಹಾಸನ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ. ಎಂ.ಎಲ್.ಮಂಜುನಾಥ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.  ಮುಖ್ಯ ಅತಿಥಿಗಳಾಗಿ ಚನ್ನರಾಯಪಟ್ಟಣ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ.ಡಿ. ತಮ್ಮಯ್ಯನವರು, ಸಾಮಾಜಿಕ ಅರಣ್ಯ ಉಪವಿಭಾಗ ಅರಸೀಕೆರೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ. ವಿಲಿಯಂ ಪ್ರಾನ್ಸಿಸ್ ಹಾಗೂ ಅರಸೀಕೆರೆ ಪಟ್ಟಣದ ಆಫೀಸರ್ ಅಸೋಸಿಯೇಷನ್ ಅಧ್ಯಕ್ಷರಾದ ಶ್ರೀ. ಎನ್.ವೆಂಕಟೇಶ್ ರವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.




ಹೀಗಾಗಿ ಲೇಖನಗಳು ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ

ಎಲ್ಲಾ ಲೇಖನಗಳು ಆಗಿದೆ ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/06/blog-post_49.html

Subscribe to receive free email updates:

0 Response to "ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ"

ಕಾಮೆಂಟ್‌‌ ಪೋಸ್ಟ್‌ ಮಾಡಿ