ಶೀರ್ಷಿಕೆ : ಅಂಗವಿಕಲ ಮಹಿಳಾ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಪ್ರವೇಶ ಆರಂಭ
ಲಿಂಕ್ : ಅಂಗವಿಕಲ ಮಹಿಳಾ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಪ್ರವೇಶ ಆರಂಭ
ಅಂಗವಿಕಲ ಮಹಿಳಾ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಪ್ರವೇಶ ಆರಂಭ
ಕೊಪ್ಪಳ, ಜೂ. 10 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನಡೆಸುತ್ತಿರುವ ದಿವ್ಯಜ್ಯೋತಿ ವಿದ್ಯಾಸಂಸ್ಥೆ ಹಾವೇರಿ ಹಾಗೂ ಕೊಪ್ಪಳದಲ್ಲಿ ನಡೆಸುತ್ತಿರುವ ಜ್ಯೋತಿ ಉದ್ಯೋಗಸ್ಥ ಅಂಗವಿಕಲ ಮಹಿಳೆಯರ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಪ್ರಸಕ್ತ ಸಾಲಿಗೆ ಪ್ರವೇಶಗಳು ಆರಂಭವಾಗಿವೆ ಎಂದು ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಪ್ರವೇಶ ಬಯಸುವ ಉದ್ಯೋಗಸ್ಥ ಅಂಗವಿಕಲ ಮಹಿಳೆಯರು ಹಾಗೂ ಎಸ್.ಎಸ್.ಎಲ್.ಸಿ ನಂತರದ ವಿದ್ಯಾರ್ಥಿನಿಯರು ಜುಲೈ 15 ರೊಳಗಾಗಿ ಕೊಪ್ಪಳ ಜ್ಯೋತಿ ಉದ್ಯೋಗಸ್ತ ಅಂಗವಿಕಲ ಮಹಿಳೆಯರ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯ ಮೇಲ್ವಿಚಾರಕರ ಮೊಬೈಲ್ ಸಂಖ್ಯೆ 8105517287 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಅಂಗವಿಕಲ ಮಹಿಳಾ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಪ್ರವೇಶ ಆರಂಭ
ಎಲ್ಲಾ ಲೇಖನಗಳು ಆಗಿದೆ ಅಂಗವಿಕಲ ಮಹಿಳಾ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಪ್ರವೇಶ ಆರಂಭ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಂಗವಿಕಲ ಮಹಿಳಾ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಪ್ರವೇಶ ಆರಂಭ ಲಿಂಕ್ ವಿಳಾಸ https://dekalungi.blogspot.com/2017/06/blog-post_54.html
0 Response to "ಅಂಗವಿಕಲ ಮಹಿಳಾ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಪ್ರವೇಶ ಆರಂಭ"
ಕಾಮೆಂಟ್ ಪೋಸ್ಟ್ ಮಾಡಿ