ಶೀರ್ಷಿಕೆ : ಯಲಬುರ್ಗಾ: ವ್ಯಕ್ತಿಗತ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಲಿಂಕ್ : ಯಲಬುರ್ಗಾ: ವ್ಯಕ್ತಿಗತ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಯಲಬುರ್ಗಾ: ವ್ಯಕ್ತಿಗತ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ, ಜೂ. 19 (ಕರ್ನಾಟಕ ವಾರ್ತೆ): ಯಲಬುರ್ಗಾ ಪಟ್ಟಣ ಪಂಚಾಯತ್ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮತ್ತು ಪಟ್ಟಣ ಪಂಚಾಯತ್ ನಿಧಿ ಶೇ.24.10ರ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ (ಪ.ಜಾತಿ-17.15 ಪ.ಪಂ-9.95) ವ್ಯಕ್ತಿಗತ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಫ್.ಸಿ ಅನುದಾನದಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ನೆರವು : ಎಸ್.ಎಸ್.ಎಲ್.ಸಿ, ಐ.ಟಿ.ಐ ಇತರೆ ವೃತ್ತಿಪರ ತರಗತಿ - ರೂ.3000/-, ಪಿಯುಸಿ. ಉದ್ಯೋಗ ಆಧಾರಿತ ಡಿಪ್ಲೋಮಾ ರೂ.4500/-, ಪ್ಯಾರಾ ಮೆಡಿಕಲ್ ಕೋರ್ಸ/ ಡಿಪ್ಲೋಮಾ/ ಡಿಇಎಇ/ ಸಿಪಿಇಡಿ ಇತರೆ ತಾಂತ್ರಿಕ ರೂ.4500/-, ಪದವಿ ತರಗತಿಗೆ ರೂ.6000/-, ಬಿಇಡಿ/ ಬಿಪಿಇಎಡ್/ ಇತರೆ ಡಿಪ್ಲೋಮಾ - ರೂ.6000/, ಎಂ.ಎ/ ಎಂ.ಎಸ್.ಸಿ/ ಎಂ.ಕಾಂ/ ಎಂ.ಎಸ್.ಡಬ್ಲ್ಯೂ/ಎಂ.ಸಿ.ಎ/ ಬಿ.ಇ - ರೂ.15000/-, ಎಂ.ಇ.ಡಿ/ ಎಂ.ಪಿ.ಇ.ಡಿ/ ರೂ.9000/-, ಎಂಬಿಬಿಎಸ್/ ಬಿಡಿಎಸ್/ ಎಂ.ಟೆಕ್/ ಎಂ.ಎಸ್/ ಎಂ.ಡಿ/ ಎಂ.ಇ ರೂ.25000/-ಗಳ ವಿಶೇಷ ನೆರವು ಒದಗಿಸಲಾಗುವುದು.
ಅರ್ಜಿ ಸಲ್ಲಿಸಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ, ಮತದಾರರ ಗುರುತಿನ ಚೀಟಿ, ಹಿಂದಿನ ತರಗತಿಯ ಅಂಕಪಟ್ಟಿ, ಪ್ರಸ್ತುತ ವ್ಯಾಸಂಗ ಪ್ರಮಾಣ ಪತ್ರ, ಶಾಲೆ/ ಕಾಲೇಜನ ಸಂಪೂರ್ಣ ವಿಳಾಸ ಮತ್ತು ಬ್ಯಾಂಕ್ ಖಾತೆ ಸಂಖ್ಯೆ ಇತ್ಯಾದಿಗಳ ದೃಢೀಕರಿಸಿದ ದಾಖಲೆಗಳೊಂದಿಗೆ 7 ದಿನಗಳೊಳಗಾಗಿ ಯಲಬುರ್ಗಾ ಪಟ್ಟಣ ಪಂಚಾಯತ್ ಕಾರ್ಯಾಲಯಕ್ಕೆ ಸಲ್ಲಿಸಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ.ಪಂ. ಮುಖ್ಯಾಧಿಕಾರಿ ನಾಗೇಶ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಯಲಬುರ್ಗಾ: ವ್ಯಕ್ತಿಗತ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಯಲಬುರ್ಗಾ: ವ್ಯಕ್ತಿಗತ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಯಲಬುರ್ಗಾ: ವ್ಯಕ್ತಿಗತ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_60.html
0 Response to "ಯಲಬುರ್ಗಾ: ವ್ಯಕ್ತಿಗತ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ