ಶೀರ್ಷಿಕೆ : ಯಲಬುರ್ಗಾ : ನಿವೇಶನ/ವಸತಿ ನಿರ್ಮಾಣ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಯಲಬುರ್ಗಾ : ನಿವೇಶನ/ವಸತಿ ನಿರ್ಮಾಣ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಯಲಬುರ್ಗಾ : ನಿವೇಶನ/ವಸತಿ ನಿರ್ಮಾಣ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ, ಜೂ. 03 (ಕರ್ನಾಟಕ ವಾರ್ತೆ): ಪರಿಶಿಷ್ಟ ವರ್ಗದ ಅಲೆಮಾರಿ/ ಅರೆ ಅಲೆಮಾರಿ/ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ನಿವೇಶನ/ ವಸತಿ ನಿರ್ಮಾಣದ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಡಿ. ದೇವರಾಜ ಅರಸು ವಸತಿ ಯೋಜನೆಯಡಿ ಗುರುತಿಸಲಾದ ವಿಶೇಷ ವರ್ಗಗಳಲ್ಲಿನ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರನ್ನು ಪರಿಗಣಿಸಲಾಗಿದ್ದು, ಯಲಬುರ್ಗಾ ಪಟ್ಟಣ ಪ್ರದೇಶದ ವ್ಯಾಪ್ತಿಯಲ್ಲಿ ಪರಿಶಿಷ್ಟ ವರ್ಗದ ಅಲೆಮಾರಿ/ ಅರೆ ಅಲೆಮಾರಿ/ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅರ್ಹ ವಸತಿ/ ನಿವೇಶನ ರಹಿತರಿಗೆ ದೇವರಾಜ ಅರಸು ವಸತಿ ಯೋಜನೆಯಡಿ ವಸತಿ ಸೌಲಭ್ಯವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಲೆಮಾರಿ ವರ್ಗದ ಪ್ರಮಾಣ ಪತ್ರ ಅರ್ಜಿ ಜೊತೆ ಲಗತ್ತಿಸಿ 15 ದಿನಗಳೊಳಗಾಗಿ ಯಲಬುರ್ಗಾ ಪಟ್ಟಣ ಪಂಚಾಯತ್ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಮುಖ್ಯಾಧಿಕಾರಿ ನಾಗೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಯಲಬುರ್ಗಾ : ನಿವೇಶನ/ವಸತಿ ನಿರ್ಮಾಣ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಯಲಬುರ್ಗಾ : ನಿವೇಶನ/ವಸತಿ ನಿರ್ಮಾಣ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಯಲಬುರ್ಗಾ : ನಿವೇಶನ/ವಸತಿ ನಿರ್ಮಾಣ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_67.html
0 Response to "ಯಲಬುರ್ಗಾ : ನಿವೇಶನ/ವಸತಿ ನಿರ್ಮಾಣ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ