ಶೀರ್ಷಿಕೆ : ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ *
ಲಿಂಕ್ : ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ *
ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ *
ಕೊಪ್ಪಳ, ಜೂ. 12 (ಕರ್ನಾಟಕ ವಾರ್ತೆ): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅರ್ಹ ಹಿರಿಯ ನಾಗರಿಕರಿಗೆ ವೈಯಕ್ತಿಕ ಹಾಗೂ ಸಂಸ್ಥೆಗಳಿಗೆ ಕೊಡಮಾಡುವ “ವಯೋಶ್ರೇಷ್ಠ ಸಮ್ಮಾನ್” ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲಿಚ್ಚಿಸುವ ಅರ್ಹ ಹಿರಿಯ ನಾಗರಿಕರು ನಿಗದಿತ ನಮೂನೆಯನ್ನು ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಮಹೇಶ್ ಹೆಚ್.ರಡ್ಡೇರ್ ಬಿಲ್ಡಿಂಗ್, ಗವಿಶ್ರೀ ನಗರ, ಕೆ.ಇ.ಬಿ ಗ್ರೀಡ್ ಹತ್ತಿರ, ಹೊಸಪೇಟೆ ರಸ್ತೆ, ಕೊಪ್ಪಳ ಇವರಿಗೆ ಜೂ. 27 ರೊಳಗಾಗಿ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಭಾರತ ಸರಕಾರದ ವೆಬ್‍ಸೈಟ್ http://ift.tt/2seRDpW ನ್ನು ವೀಕ್ಷಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ *
ಎಲ್ಲಾ ಲೇಖನಗಳು ಆಗಿದೆ ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ * ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ * ಲಿಂಕ್ ವಿಳಾಸ https://dekalungi.blogspot.com/2017/06/blog-post_71.html
0 Response to "ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ *"
ಕಾಮೆಂಟ್ ಪೋಸ್ಟ್ ಮಾಡಿ