ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ
ಲಿಂಕ್ : ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ

ಓದಿ


ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ


ಕೊಪ್ಪಳ, ಜೂ. 05 (ಕರ್ನಾಟಕ ವಾರ್ತೆ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುವ ಅರಿವು ಸಾಲ ಯೋಜನೆಯಡಿ ಮತಿಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಭೌದ್ಧರು, ಸಿಖ್ಖರು, ಫಾರ್ಸಿ, ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ಸಿಇಟಿ ವಿದ್ಯಾರ್ಥಿಗಳು ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಸಾಲ ಸೌಲಭ್ಯ ಕೊರಿ ಆನ್‍ಲೈನ್‍ನಲ್ಲಿ ಸಲ್ಲಿಸಿದ ಅರ್ಜಿಯ ಪ್ರಿಂಟೌಟ ಪ್ರತಿಯೊಂದಿಗೆ, ಇತ್ತಿಚಿನ 4 ಫೋಟೋ, ಎಸ್.ಎಸ್.ಎಲ್.ಸಿ ಅಂಕಪಟ್ಟಿ ಝರಾಕ್ಸ್, ಆಧಾರ ಕಾರ್ಡ, ಐಡಿ, ಪಡಿತರ ಚೀಟಿ, ಜಾತಿ ಮತ್ತು ಆದಾಯ, ಸಿಇಟಿ ಹಾಲ್‍ಟಿಕೇಟ್‍ನೊಂದಿಗೆ  ಕೊಪ್ಪಳದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಛೇರಿಗೆ ಜೂ. 14 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08539-225008 ಮತ್ತು ಜಿಲ್ಲಾ ವ್ಯವಸ್ಥಾಪಕರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ

ಎಲ್ಲಾ ಲೇಖನಗಳು ಆಗಿದೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ ಲಿಂಕ್ ವಿಳಾಸ https://dekalungi.blogspot.com/2017/06/blog-post_72.html

Subscribe to receive free email updates:

0 Response to "ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ