ಶೀರ್ಷಿಕೆ : ಎಂ.ಫಿಲ್ ಮತ್ತು ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ಫೆಲೋಶಿಫ್ : ಅರ್ಜಿ ಆಹ್ವಾನ
ಲಿಂಕ್ : ಎಂ.ಫಿಲ್ ಮತ್ತು ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ಫೆಲೋಶಿಫ್ : ಅರ್ಜಿ ಆಹ್ವಾನ
ಎಂ.ಫಿಲ್ ಮತ್ತು ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ಫೆಲೋಶಿಫ್ : ಅರ್ಜಿ ಆಹ್ವಾನ
ಕೊಪ್ಪಳ, ಜೂ. 09 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ಎಂ.ಫಿಲ್ ಮತ್ತು ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಫೆಲೋಶಿಫ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಫಾರ್ಸಿ, ಸಮುದಾಯಗಳಿಗೆ ಸೇರಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಎಂ.ಫಿಲ್ ಮತ್ತು ಪಿ.ಹೆಚ್.ಡಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಫೆಲೋಶಿಫ್‍ಗಾಗಿ ಜೂ. 10 ರೊಳಗಾಗಿ ಇಲಾಖಾ ವೆಬ್‍ಸೈಟ್ http://ift.tt/2qNawkv ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಜಿಲ್ಲಾ ಅಧಿಕಾರಿಗಳು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದೂರವಾಣಿ ಸಂಖ್ಯೆ 08539-225070 ಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಎಂ.ಫಿಲ್ ಮತ್ತು ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ಫೆಲೋಶಿಫ್ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಎಂ.ಫಿಲ್ ಮತ್ತು ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ಫೆಲೋಶಿಫ್ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಎಂ.ಫಿಲ್ ಮತ್ತು ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ಫೆಲೋಶಿಫ್ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_81.html
0 Response to "ಎಂ.ಫಿಲ್ ಮತ್ತು ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ಫೆಲೋಶಿಫ್ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ