ಶೀರ್ಷಿಕೆ : ಹನಮಸಾಗರ: ವಿವಿಧ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ
ಲಿಂಕ್ : ಹನಮಸಾಗರ: ವಿವಿಧ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ
ಹನಮಸಾಗರ: ವಿವಿಧ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ, ಜೂ. 28 (ಕರ್ನಾಟಕ ವಾರ್ತೆ): ಹನಮಸಾಗರ ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಬಾಷ್ ವತಿಯಿಂದ ಪಿಪಿಪಿ ಯೋಜನೆಯಡಿಯಲ್ಲಿ ಬ್ರಿಡ್ಜ್ ಪ್ರೋಗ್ರಾಂ ಅನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, 3 ತಿಂಗಳುಗಳ ಕಾಲಾವಧಿಯ ವಿವಿಧ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಗಣಕಯಂತ್ರ ತರಬೇತಿ (ಕಂಪ್ಯೂಟರ್ ಟ್ರೈನಿಂಗ್), ಸಂವಹನ ಕೌಶಲ್ಯ (ಕಮ್ಯೂನಿಕೇಶನ್ ಸ್ಕಿಲ್ಸ್), ಮಾರುಕಟ್ಟೆ ಕೌಶಲ್ಯ (ಮಾರ್ಕೆಟಿಂಗ್ ಸ್ಕಿಲ್ಸ್), ಮತ್ತು ಆಂಗ್ಲ ಭಾಷಾ ಸ್ಪೀಕಿಂಗ್ ಕೋರ್ಸ್ (ಇಂಗ್ಲೀಷ್ ಸ್ಪೀಕಿಂಗ್ ಕೋರ್ಸ್), ಇತ್ಯಾದಿ ಕೌಶಲ್ಯಗಳನ್ನು ಕಲಿಸಿಕೊಡಲಾಗುತ್ತಿದ್ದು, ಆಸಕ್ತಿವುಳ್ಳ ಅಭ್ಯರ್ಥಿಗಳು ರೂ. 15000/- ಗಳ ಶುಲ್ಕವನ್ನು ತಕ್ಷಣವೇ ತುಂಬಿ ಪ್ರವೇಶವನ್ನು ಪಡೆಯಬಹುದಾಗಿದೆ ಎಂದು ಹನಮಸಾಗರ ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಹನಮಸಾಗರ: ವಿವಿಧ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಹನಮಸಾಗರ: ವಿವಿಧ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಹನಮಸಾಗರ: ವಿವಿಧ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_960.html
0 Response to "ಹನಮಸಾಗರ: ವಿವಿಧ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ