ಶೀರ್ಷಿಕೆ : ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ : ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಲಿಂಕ್ : ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ : ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ : ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಕೊಪ್ಪಳ, ಜೂ. 03 (ಕರ್ನಾಟಕ ವಾರ್ತೆ): ಸರ್ಕಾರದ ನಿದೇರ್ಶನದಂತೆ ಪ್ರಸಕ್ತ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ನಗರ ವಸತಿ ಯೋಜನೆಗಳಡಿ ಯಲಬುರ್ಗಾ ಪಟ್ಟಣದ ವಿವಿಧ ವಾರ್ಡಗಳಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಸತಿ ರಹಿತ ನಾಗರಿಕರು ತಮ್ಮ ಸ್ವಂತ ಜಾಗೆಯಲ್ಲಿ “ಅಂಬೇಡ್ಕರ್ ನಿವಾಸ್” ಮನೆ ನಿರ್ಮಿಸಿಕೊಳ್ಳಲು ಸಹಾಯಧನ ಪಡೆಯಬಹುದಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯಲಬುರ್ಗಾ ಪಟ್ಟಣ ಪಂಚಾಯತಿ ವ್ಯಾಪ್ತಿಗೆ 44 ಮನೆಗಳ ಗುರಿ ನಿಗದಿಪಡಿಸಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಪರಿಶಿಷ್ಟ ಜಾತಿ-17.15%, ಪರಿಶಿಷ್ಟ ಪಂಗಡ-6.95%, ಅಂವಿಕಲರಿಗಾಗಿ-5% ಮಾಜಿ ಸೈನಿಕರಿಗೆ/ ಸೈನಿಕ ವಿದವೆಯರಿಗೆ-1% ಹಾಗೂ ಹಿರಿಯ ನಾಗರಿಕರಿಗೆ ಕನಿಷ್ಠ-2% ವಿದುರರಿಗೆ 1% ಅವಕಾಶ ನೀಡಲಾಗುವುದು. ಅರ್ಜಿ ಸಲ್ಲಿಸಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ, ಪಡಿತರ ಮತ್ತು ಆಧಾರ ಕಾರ್ಡ, ಸ್ವಂತ ನಿವೇಶನ ಹೊಂದಿರುವ ಖಾತಾ ನಕಲು, 4 ಭಾವಚಿತ್ರಗಳನ್ನು ಅರ್ಜಿ ನಮೂನೆ ಜೊತೆ ಲಗತ್ತಿಸಿ, ಜೂ. 17 ರೊಳಗಾಗಿ ಯಲಬುರ್ಗಾ ಪಟ್ಟಣ ಪಂಚಾಯತ್ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಮುಖ್ಯಾಧಿಕಾರಿ ನಾಗೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ : ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ : ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ : ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_98.html
0 Response to "ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ : ಸಹಾಯಧನ ಪಡೆಯಲು ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ