ಶೀರ್ಷಿಕೆ : ಜು. 10 ರಿಂದ ಹುಲಿಗೆಮ್ಮ ದೇವಸ್ಥಾನದಲ್ಲಿ ಅಷ್ಟಮಂಗಲ ಕಾರ್ಯಕ್ರಮ
ಲಿಂಕ್ : ಜು. 10 ರಿಂದ ಹುಲಿಗೆಮ್ಮ ದೇವಸ್ಥಾನದಲ್ಲಿ ಅಷ್ಟಮಂಗಲ ಕಾರ್ಯಕ್ರಮ
ಜು. 10 ರಿಂದ ಹುಲಿಗೆಮ್ಮ ದೇವಸ್ಥಾನದಲ್ಲಿ ಅಷ್ಟಮಂಗಲ ಕಾರ್ಯಕ್ರಮ
ಕೊಪ್ಪಳ ಜು. 07 (ಕರ್ನಾಟಕ ವಾರ್ತೆ) : ಉತ್ತರ ಕರ್ನಾಟಕ ಪ್ರದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಪ್ಪಳ ತಾಲೂಕು ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಜು. 10 ರಿಂದ 12 ರವರೆಗೆ ಅಷ್ಟಮಂಗಲ ಕಾರ್ಯಕ್ರಮ ಆಯೋಜಿಸಲಾಗಿದೆ.
ಕೊಪ್ಪಳ ಶಾಸಕರು, ಗ್ರಾಮಸ್ಥರು ಹಾಗೂ ದೈವದವರ ನೇತೃತ್ವದಲ್ಲಿ ಜು. 10 ರಿಂದ 12 ರವರೆಗೆ ದೇವಸ್ಥಾನದ ಸಮಗ್ರ ಅಭಿವೃದ್ದಿಗಾಗಿ ಅಷ್ಟಮಂಗಲ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉಡುಪಿಯ ತಂತ್ರಿಗಳ ತಂಡದವರು ಅಷ್ಟಮಂಗಲ ಕಾರ್ಯಕ್ರಮ ನಡೆಸಿಕೊಡುವರು. ಸಾರ್ವಜನಿಕರು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಿ.ಎಸ್. ಚಂದ್ರಮೌಳಿ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹೀಗಾಗಿ ಲೇಖನಗಳು ಜು. 10 ರಿಂದ ಹುಲಿಗೆಮ್ಮ ದೇವಸ್ಥಾನದಲ್ಲಿ ಅಷ್ಟಮಂಗಲ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಜು. 10 ರಿಂದ ಹುಲಿಗೆಮ್ಮ ದೇವಸ್ಥಾನದಲ್ಲಿ ಅಷ್ಟಮಂಗಲ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜು. 10 ರಿಂದ ಹುಲಿಗೆಮ್ಮ ದೇವಸ್ಥಾನದಲ್ಲಿ ಅಷ್ಟಮಂಗಲ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/07/10_7.html
0 Response to "ಜು. 10 ರಿಂದ ಹುಲಿಗೆಮ್ಮ ದೇವಸ್ಥಾನದಲ್ಲಿ ಅಷ್ಟಮಂಗಲ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ