ಶೀರ್ಷಿಕೆ : ಜು. 20 ರಂದು ಕೊಪ್ಪಳ ನಗರದ ನೀರು ಸರಬರಾಜಿನಲ್ಲಿ ವ್ಯತ್ಯಯ
ಲಿಂಕ್ : ಜು. 20 ರಂದು ಕೊಪ್ಪಳ ನಗರದ ನೀರು ಸರಬರಾಜಿನಲ್ಲಿ ವ್ಯತ್ಯಯ
ಜು. 20 ರಂದು ಕೊಪ್ಪಳ ನಗರದ ನೀರು ಸರಬರಾಜಿನಲ್ಲಿ ವ್ಯತ್ಯಯ
ಕೊಪ್ಪಳ, ಜು. 19(ಕರ್ನಾಟಕ ವಾರ್ತೆ): ಕೊಪ್ಪಳ ನಗರಕ್ಕೆ ನೀರು ಸರಬರಾಜು ಆಗುವ ಕಾತರಕಿ ಜಾಕವೆಲ್ ಹಾಗೂ ಬೇಳೂರ ಗ್ರಾಮದ ಹತ್ತಿರವಿರುವ ಹಳ್ಳದಲ್ಲಿರುವ ಮುಖ್ಯ ಪೈಪ್‍ಲೈನ್ ಲೀಕೇಜ್ ಇದ್ದು, ಜು. 20 ರಂದು ಪೈಪ್‍ಲೈನ್‍ನ ದುರಸ್ಥಿ ಕಾರ್ಯ ನಡೆಯಲಿದೆ. ಆದ್ದರಿಂದ ಅಂದು ಕೊಪ್ಪಳ ನಗರಕ್ಕೆ ನೀರು ಸರಬರಾಜು ಆಗುವುದಿಲ್ಲ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹೀಗಾಗಿ ಲೇಖನಗಳು ಜು. 20 ರಂದು ಕೊಪ್ಪಳ ನಗರದ ನೀರು ಸರಬರಾಜಿನಲ್ಲಿ ವ್ಯತ್ಯಯ
ಎಲ್ಲಾ ಲೇಖನಗಳು ಆಗಿದೆ ಜು. 20 ರಂದು ಕೊಪ್ಪಳ ನಗರದ ನೀರು ಸರಬರಾಜಿನಲ್ಲಿ ವ್ಯತ್ಯಯ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜು. 20 ರಂದು ಕೊಪ್ಪಳ ನಗರದ ನೀರು ಸರಬರಾಜಿನಲ್ಲಿ ವ್ಯತ್ಯಯ ಲಿಂಕ್ ವಿಳಾಸ https://dekalungi.blogspot.com/2017/07/20.html
0 Response to "ಜು. 20 ರಂದು ಕೊಪ್ಪಳ ನಗರದ ನೀರು ಸರಬರಾಜಿನಲ್ಲಿ ವ್ಯತ್ಯಯ"
ಕಾಮೆಂಟ್ ಪೋಸ್ಟ್ ಮಾಡಿ