ಶೀರ್ಷಿಕೆ : ಜುಲೈ 23ರಂದು ಎರ್ನೋಡಿಯಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ
ಲಿಂಕ್ : ಜುಲೈ 23ರಂದು ಎರ್ನೋಡಿಯಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ
ಜುಲೈ 23ರಂದು ಎರ್ನೋಡಿಯಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ
MOGERAWORLD NEWS:- 2016-17ನೇ ಸಾಲಿನ ಎಸ್. ಎಸ್ .ಎಲ್ .ಸಿ ಮತ್ತು ಪಿ.ಯು.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಮೊಗೇರ ಸಮಾಜದ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಜುಲೈ 23 ಆದಿತ್ಯವಾರದಂದು ಏರ್ನೋಡಿಯ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಸಭಾ ಭವನದಲ್ಲಿ ನಡೆಯಲಿದೆ.
ಆಮಂತ್ರಣ ಪತ್ರಿಕೆ |
ಬೆಳ್ತಂಗಡಿ ತಾಲೂಕು ಎರ್ನೋಡಿಯ ಶ್ರೀ ಮೊಗೇರ ಸಮಾಜ ಸೇವಾ ಸಮಿತಿ(ರಿ) ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಹಾಸನ ಜಿಲ್ಲಾ ನ್ಯಾಯಾಲಯದ ಹಿರಿಯ ಅಧಿಯೋಜಕರಾದ ಶ್ರೀ ಮತಿ ವಿನಯರಾಣಿ ಯು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ .ಮುಖ್ಯ ಅಥಿತಿಗಳಾಗಿ ಬಾಬು ಮೊಗೇರ ಎರ್ನೋಡಿ,ನಿತಿನ್ ಬಾಳ,ಶ್ರೀ ಮತಿ ಸಿ.ಕೆ ಚಂದ್ರಕಲಾ, ಶ್ರೀ ರಾಮ ಪಿ ಸಾಲ್ಯನ್,ಗೋಪಾಲ,ಶ್ರೀ ಮತಿ ಭಾವನಿ ಭಾಗವಹಿಸಲಿದ್ದು, ಬೆಳ್ತಂಗಡಿ ತಾಲೂಕು ಶ್ರೀ ಮೊಗೇರ ಸೇವಾ ಸಮಿತಿಯ ಅಧ್ಯಕ್ಷ ಶ್ರೀ ಎಂ ಬಿ ಕರಿಯ ಮುಂಡ್ರುಪ್ಪಾಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮೊಗೇರ ಸಮಾಜ ಸೇವಾ ಸಮಿತಿಯ ಸಂಘಟನಾ ಕಾರ್ಯದರ್ಶಿ ಪರ್ಕಾಶ್ ಕನ್ಯಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಜುಲೈ 23ರಂದು ಎರ್ನೋಡಿಯಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಜುಲೈ 23ರಂದು ಎರ್ನೋಡಿಯಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜುಲೈ 23ರಂದು ಎರ್ನೋಡಿಯಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/07/23.html
0 Response to "ಜುಲೈ 23ರಂದು ಎರ್ನೋಡಿಯಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ