ಐಟಿಐ ಪಾಸಾದವರಿಗೆ 3ನೇ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಐಟಿಐ ಪಾಸಾದವರಿಗೆ 3ನೇ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಐಟಿಐ ಪಾಸಾದವರಿಗೆ 3ನೇ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಐಟಿಐ ಪಾಸಾದವರಿಗೆ 3ನೇ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಲಿಂಕ್ : ಐಟಿಐ ಪಾಸಾದವರಿಗೆ 3ನೇ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಓದಿ


ಐಟಿಐ ಪಾಸಾದವರಿಗೆ 3ನೇ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, ಜು. 27 (ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನಲ್ಲಿ 3ನೇ ಸೆಮಿಸ್ಟರ್/ 2ನೇ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ 02 ವರ್ಷಗಳ ಐಟಿಐ ಪಾಸಾದ ಅರ್ಹ ಅಭ್ಯರ್ಥಿಗಳಿಗೆ ಖಾಲಿ ಉಳಿದಿರುವ ಸೀಟುಗಳಿಗೆ ಆಫ್-ಲೈನ್ ಮುಖಾಂತರ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
    ಅರ್ಜಿ ನಮೂನೆ ಹಾಗೂ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್  www.kea.kar.nic.in & www.dte.kar.nic.in ಗಳ ಮೂಲಕ ಡೌನ್‍ಲೋಡ್ ಮಾಡಿಕೊಂಡು ಅರ್ಜಿಯನ್ನು ಸಂಪೂರ್ಣ ಭರ್ತಿ ಮಾಡಿ, ನಿಗದಿಪಡಿಸಿದ ಅರ್ಜಿ ಶುಲ್ಕವನ್ನು (ಜಿ.ಎಂ./ 2ಎ/ 2ಬಿ/ 3ಎ/3ಬಿ ರೂ. 100/- & ಎಸ್‍ಸಿ/ ಎಸ್‍ಟಿ/ ಸಿಎಟಿ-1 ರೂ. 50/-) ರಾಜ್ಯದ ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳಲ್ಲಿನ ಖಾತೆ ಸಂಖ್ಯೆ:  ED-KEA-DCET-2017  ಅಪ್ಲಿಕೇಶನ್ ಫೀ ಕಲೇಕ್ಷನ್ ಅಕೌಂಟ್ ನಂ. 36843662415 ಐಎಫ್‍ಸಿ ಕೊಡ್- SBIN0007080 ಗೆ ಪಾವತಿಸಿ, ಬ್ಯಾಂಕ್ ಚಲನ್ (ಕೌಂಟರ್‍ಫೈಲ್) ನೊಂದಿಗೆ ಸರ್ಕಾರಿ ಪಾಲಿಟೆಕ್ನಿಕ್ ಕೊಪ್ಪಳ, ಸಂಸ್ಥೆಗೆ ಎಲ್ಲಾ ಮೂಲ ದಾಖಲಾತಿಗಳು ಮತ್ತು ಅವುಗಳ ಧೃಢೀಕರಿಸಿದ ನಕಲು ಪ್ರತಿಗಳೊಂದಿಗೆ ಆಗಸ್ಟ್. 03 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಪ್ರಿನ್ಸಿಪಾಲರ ಕಛೇರಿ, ಕೊಪ್ಪಳ ಸರ್ಕಾರಿ ಪಾಲಿಟೆಕ್ನಿಕ್ ದೂರವಾಣಿ ಸಂಖ್ಯೆ 9448715325 ಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಐಟಿಐ ಪಾಸಾದವರಿಗೆ 3ನೇ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಐಟಿಐ ಪಾಸಾದವರಿಗೆ 3ನೇ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಐಟಿಐ ಪಾಸಾದವರಿಗೆ 3ನೇ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/3.html

Subscribe to receive free email updates:

0 Response to "ಐಟಿಐ ಪಾಸಾದವರಿಗೆ 3ನೇ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ