ಶೀರ್ಷಿಕೆ : ಗಂಗಾವತಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಲಿಂಕ್ : ಗಂಗಾವತಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಗಂಗಾವತಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, ಜು. 17 (ಕರ್ನಾಟಕ ವಾರ್ತೆ): ಗಂಗಾವತಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಸರಕಾರಿ/ ಅನುದಾನಿತ/ ಅನುದಾನ ರಹಿತ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 1ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ಹಾಗೂ ಇದುವರೆಗೂ ಆಲ್‍ಲೈನ್ ಮೂಲಕ ನೊಂದಣಿ ಮಾಡದ 2ನೇ ತರಗತಿಯಿಂದ 8ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಇಲಾಖಾ ವೆಬ್‍ಸೈಟ್ http://tw.kar.nic.in ನಲ್ಲಿ ಆಗಸ್ಟ್. 11 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಗಂಗಾವತಿ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ದ್ರಾಕ್ಷಾಯಿಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಗಂಗಾವತಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಗಂಗಾವತಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗಂಗಾವತಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_0.html
0 Response to "ಗಂಗಾವತಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ