ಶೀರ್ಷಿಕೆ : ರಾಷ್ಟ್ರೀಯ ಇಂಡಿಯನ್ ಮಿಲಟರಿ ಕಾಲೇಜ್ ಪ್ರವೇಶ ಪರೀಕ್ಷೆ : ಅರ್ಜಿ ಆಹ್ವಾನ
ಲಿಂಕ್ : ರಾಷ್ಟ್ರೀಯ ಇಂಡಿಯನ್ ಮಿಲಟರಿ ಕಾಲೇಜ್ ಪ್ರವೇಶ ಪರೀಕ್ಷೆ : ಅರ್ಜಿ ಆಹ್ವಾನ
ರಾಷ್ಟ್ರೀಯ ಇಂಡಿಯನ್ ಮಿಲಟರಿ ಕಾಲೇಜ್ ಪ್ರವೇಶ ಪರೀಕ್ಷೆ : ಅರ್ಜಿ ಆಹ್ವಾನ
ಕೊಪ್ಪಳ, ಜು. 12 (ಕರ್ನಾಟಕ ವಾರ್ತೆ): ರಾಷ್ಟ್ರೀಯ ಇಂಡಿಯನ್ ಮಿಲಟರಿ ಕಾಲೇಜ್ ಡೆಹಾರಡೂನ್‍ದಲ್ಲಿ 8ನೇ ತರಗತಿ ಪ್ರವೇಶ ಬಯಸುವ ಕರ್ನಾಟಕದ ಬಾಲಕರಿಗೆ ಪ್ರಸಕ್ತ ಸಾಲಿನ ಅಧಿವೇಶನಕ್ಕಾಗಿ ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 01 ಮತ್ತು 02 ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಬೆಂಗಳೂರು ಇವರ ಕಾರ್ಯಾಲಯ, ದೂರವಾಣಿ ಸಖ್ಯೆ: 080-25589459 ಕ್ಕೆ ಸಂಪರ್ಕಿಸಬಹುದು ಎಂದು ಬಾಗಲಕೋಟ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೀಗಾಗಿ ಲೇಖನಗಳು ರಾಷ್ಟ್ರೀಯ ಇಂಡಿಯನ್ ಮಿಲಟರಿ ಕಾಲೇಜ್ ಪ್ರವೇಶ ಪರೀಕ್ಷೆ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ರಾಷ್ಟ್ರೀಯ ಇಂಡಿಯನ್ ಮಿಲಟರಿ ಕಾಲೇಜ್ ಪ್ರವೇಶ ಪರೀಕ್ಷೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ರಾಷ್ಟ್ರೀಯ ಇಂಡಿಯನ್ ಮಿಲಟರಿ ಕಾಲೇಜ್ ಪ್ರವೇಶ ಪರೀಕ್ಷೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_12.html
0 Response to "ರಾಷ್ಟ್ರೀಯ ಇಂಡಿಯನ್ ಮಿಲಟರಿ ಕಾಲೇಜ್ ಪ್ರವೇಶ ಪರೀಕ್ಷೆ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ