ಶೀರ್ಷಿಕೆ : ನೇಮಕ ಅಧಿಸೂಚನೆ ರದ್ದು
ಲಿಂಕ್ : ನೇಮಕ ಅಧಿಸೂಚನೆ ರದ್ದು
ನೇಮಕ ಅಧಿಸೂಚನೆ ರದ್ದು
ಕೊಪ್ಪಳ, ಜು. 27 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸ್ಥಾಪಿಸುತ್ತಿರುವ ಹೈ.ಕ.ಪ್ರ.ಅ. ಮಂಡಳಿಯ ಕೋಶದಲ್ಲಿ ಕೆಲಸ ನಿರ್ವಹಿಸಲು ವಿವಿಧ ಹುದ್ದೆಗಳ ನೇಮಕಾತಿಗಾಗಿ ಕಳೆದ ಜೂನ್ ತಿಂಗಳಿನಲ್ಲಿ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ.
ಹೈದ್ರಾಬಾದ-ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಹಾಗೂ ಭಾರತ ಸಂವಿಧಾನದ ಅನುಚ್ಛೇದ 371(ಜೆ) ಕಲಂ ಅನ್ವಯ ಕಾರ್ಯ ಚಟುವಟಿಕೆಗಾಗಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸ್ಥಾಪಿಸುತ್ತಿರುವ ಹೈ.ಕ.ಪ್ರ.ಅ. ಮಂಡಳಿಯ ಕೋಶದಲ್ಲಿ ಕೆಲಸ ನಿರ್ವಹಿಸಲು ನಿವೃತ್ತ ಅಧಿಕಾರಿ/ ಸಿಬ್ಬಂದಿ, ನಿವೃತ್ತ ತಾಂತ್ರಿಕ ಸಿಬ್ಬಂದಿ ಹಾಗೂ ಡಾಟಾ ಎಂಟ್ರಿ ಆಪರೇಟರಗಳನ್ನು ತಾತ್ಕಾಲಿಕವಾಗಿ ಗೌರವಧನ ಮೇರಗೆ ನೇಮಕಾತಿ ಮಾಡಿಕೊಳ್ಳಲು ಹೊರಡಿಸಿದ ಅಧಿಸೂಚನೆಯನ್ನು ಕಾರಣಾಂತರಗಳಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ನೇಮಕ ಅಧಿಸೂಚನೆ ರದ್ದು
ಎಲ್ಲಾ ಲೇಖನಗಳು ಆಗಿದೆ ನೇಮಕ ಅಧಿಸೂಚನೆ ರದ್ದು ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನೇಮಕ ಅಧಿಸೂಚನೆ ರದ್ದು ಲಿಂಕ್ ವಿಳಾಸ https://dekalungi.blogspot.com/2017/07/blog-post_140.html
0 Response to "ನೇಮಕ ಅಧಿಸೂಚನೆ ರದ್ದು"
ಕಾಮೆಂಟ್ ಪೋಸ್ಟ್ ಮಾಡಿ