ಜಾ ಮತ್ತು ಪ.ಪ ಅಭ್ಯರ್ಥಿಗಳಿಗೆ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ

ಜಾ ಮತ್ತು ಪ.ಪ ಅಭ್ಯರ್ಥಿಗಳಿಗೆ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜಾ ಮತ್ತು ಪ.ಪ ಅಭ್ಯರ್ಥಿಗಳಿಗೆ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜಾ ಮತ್ತು ಪ.ಪ ಅಭ್ಯರ್ಥಿಗಳಿಗೆ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ
ಲಿಂಕ್ : ಜಾ ಮತ್ತು ಪ.ಪ ಅಭ್ಯರ್ಥಿಗಳಿಗೆ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ

ಓದಿ


ಜಾ ಮತ್ತು ಪ.ಪ ಅಭ್ಯರ್ಥಿಗಳಿಗೆ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ

MOGERAWORLD NEWS:- SCP ಅಡಿಯಲ್ಲಿ2017-18ನೇ ಸಾಲಿನಲ್ಲಿ ಒದಗಿಸಲಾದ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಅಭ್ಯರ್ಥಿಗಳಿಗೆ ವಿಶೇಷ ಘಟಕ ಯೋಜನೆ/ ಉಪಯೋಜನೆ ಅಡಿಯಲ್ಲಿ ಲಘು ಮೋಟಾರು ವಾಹನ / ಆಟೋರಿಕ್ಷಾ ವಾಹನಗಳ ಚಾಲನ ತರಬೇತಿ ನೀಡುವ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದಅರ್ಜಿ ಆಹ್ವಾನಿಸಲಾಗಿದೆ.

  ಮಂಗಳೂರು ಮತ್ತು ಬಂಟ್ವಾಳತಾಲೂಕಿನಲ್ಲಿ ವಾಸಿಸುವ ಪುರುಷ ಅಥವಾಮಹಿಳಾ  ಅಭ್ಯರ್ಥಿಗಳುಅರ್ಜಿ ಸಲ್ಲಿಸಬಹುದು. ಅರ್ಜಿಗಳು ಜುಲೈ 22 ತನಕಮಂಗಳೂರು RTO ಕಛೇರಿಯಲ್ಲಿ ಲಭ್ಯವಿದ್ದು, ಜು ಲೈ 31 ಕೊನೆಯ ದಿನಾಂಕವಾಗಿರುತ್ತದೆ. ತರಭೇತಿಯು75% ಸಹಾಯಧನ ಹೊಂದಿರುತ್ತದೆ ಉಳಿಕೆ ಮೊತ್ತವನ್ನು ಆಯ್ಕೆಯಾದಅಭ್ಯರ್ಥಿಗಳು ಭರಿಸತಕ್ಕದ್ದು. ಆಯ್ಕೆ ಮಾಡುವ ಸಂಪೂರ್ಣಅಧಿಕಾರವನ್ನು ಉಪ ಸಾರಿಗೆ ಆಯುಕ್ತರು  ಮತ್ತುಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹೊಂದಿರುತ್ತಾರೆಎಂದು RTO ಪ್ರಕಟನೆ ತಿಳಿಸಿದೆ.


ಹೀಗಾಗಿ ಲೇಖನಗಳು ಜಾ ಮತ್ತು ಪ.ಪ ಅಭ್ಯರ್ಥಿಗಳಿಗೆ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಜಾ ಮತ್ತು ಪ.ಪ ಅಭ್ಯರ್ಥಿಗಳಿಗೆ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜಾ ಮತ್ತು ಪ.ಪ ಅಭ್ಯರ್ಥಿಗಳಿಗೆ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_184.html

Subscribe to receive free email updates:

0 Response to "ಜಾ ಮತ್ತು ಪ.ಪ ಅಭ್ಯರ್ಥಿಗಳಿಗೆ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ