ಶೀರ್ಷಿಕೆ : ನರ್ಸಿಂಗ್ ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಲಿಂಕ್ : ನರ್ಸಿಂಗ್ ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ನರ್ಸಿಂಗ್ ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಕೊಪ್ಪಳ, ಜು. 26 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಪರಿಶಿಷ್ಟ ಜಾತಿ/ ಪಂಗಡದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನರ್ಸಿಂಗ್ (ಡಿ.ಜಿ.ಎನ್.ಎಂ ಮತ್ತು ಬಿ.ಎಸ್.ಇ) ಕೋರ್ಸ್‍ಗಳಿಗೆ ಆಯ್ಕೆ ಮಾಡಲು ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ರಾಜ್ಯದ ಪರಿಶಿಷ್ಟ ಜಾತಿ/ ಪಂಗಡದ ಅಭ್ಯರ್ಥಿಗಳಾಗಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್. 15 ರಂದು ಸಂಜೆ 05-30 ಗಂಟೆಯ ವರೆಗೆ ಕಾಲಾವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖೆ ವೆಬ್‍ಸೈಟ್ www.sw.kar.nic.in ನ್ನು ನೋಡಬಹುದು ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ನರ್ಸಿಂಗ್ ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ನರ್ಸಿಂಗ್ ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನರ್ಸಿಂಗ್ ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_268.html
0 Response to "ನರ್ಸಿಂಗ್ ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ