ಶೀರ್ಷಿಕೆ : ಕ್ರಿಶ್ಚಿಯನ್ ಸಮುದಾಯದ ಸ್ಮಶಾನಗಳ ಮೂಲಭೂತ ಸೌಕರ್ಯಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಕ್ರಿಶ್ಚಿಯನ್ ಸಮುದಾಯದ ಸ್ಮಶಾನಗಳ ಮೂಲಭೂತ ಸೌಕರ್ಯಕ್ಕಾಗಿ ಅರ್ಜಿ ಆಹ್ವಾನ
ಕ್ರಿಶ್ಚಿಯನ್ ಸಮುದಾಯದ ಸ್ಮಶಾನಗಳ ಮೂಲಭೂತ ಸೌಕರ್ಯಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ, ಜು. 17 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಕ್ರಿಶ್ಚಿಯನ್ ಸಮುದಾಯದ ಸ್ಮಶಾನಗಳಿಗೆ ಆವರಣ ಗೋಡೆ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ಸಹಾಯ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನ ಅನುದಾನ ಲಭ್ಯತೆಯನ್ನಾಧರಿಸಿ ಕ್ರಿಶ್ಚಿಯನ್ ಸಮುದಾಯದ ಸ್ಮಶಾನಗಳಿಗೆ ಆವರಣ ಗೋಡೆ ಮತ್ತು ಮೂಲಭೂತ ಸೌಕರ್ಯಗಳಾದ ವಿದ್ಯುಧೀಕರಣ, ಶುದ್ಧ ಕುಡಿಯುವ ನೀರು ಹಾಗೂ ಕೊಳವೆ ಬಾವಿ ಸೌಕರ್ಯ, ಶವ ಇಡುವ ಕಟ್ಟಡ, ರಸ್ತೆ ಇತ್ಯಾದಿಗಳಿಗೆ ಸರ್ಕಾರದಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಕ್ರಿಶ್ಚಿಯನ್ ಸಮುದಾಯದ ಸಂಸ್ಥೆಯವರು ಅರ್ಜಿ ಸಲ್ಲಿಸಬಹುದು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಡಳಿತ ಭವನ ಕೊಪ್ಪಳ ಇಲ್ಲಿ ಅರ್ಜಿ ನಮೂನೆಯನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08539-225070 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕ್ರಿಶ್ಚಿಯನ್ ಸಮುದಾಯದ ಸ್ಮಶಾನಗಳ ಮೂಲಭೂತ ಸೌಕರ್ಯಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕ್ರಿಶ್ಚಿಯನ್ ಸಮುದಾಯದ ಸ್ಮಶಾನಗಳ ಮೂಲಭೂತ ಸೌಕರ್ಯಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕ್ರಿಶ್ಚಿಯನ್ ಸಮುದಾಯದ ಸ್ಮಶಾನಗಳ ಮೂಲಭೂತ ಸೌಕರ್ಯಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_27.html
0 Response to "ಕ್ರಿಶ್ಚಿಯನ್ ಸಮುದಾಯದ ಸ್ಮಶಾನಗಳ ಮೂಲಭೂತ ಸೌಕರ್ಯಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ