ಶೀರ್ಷಿಕೆ : ಕಾಮಗಾರಿಗಳ ಪರಿಶೀಲನಾ ಸಮಿತಿಯ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಲಿಂಕ್ : ಕಾಮಗಾರಿಗಳ ಪರಿಶೀಲನಾ ಸಮಿತಿಯ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಕಾಮಗಾರಿಗಳ ಪರಿಶೀಲನಾ ಸಮಿತಿಯ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಕೊಪ್ಪಳ ಜು. 07 (ಕರ್ನಾಟಕ ವಾರ್ತೆ): ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಕಾಮಗಾರಿಗಳ ಭೌತಿಕ ಪರಿಶೀಲನಾ ಸಮಿತಿ ಜು. 10 ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಲಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಕಾಮಗಾರಿಗಳ ಭೌತಿಕ ಪರಿಶೀಲನಾ ಸಮಿತಿಯ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅವರ ಅಧ್ಯಕ್ಷತೆಯಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸಂಬಂಧಪಟ್ಟ ಕಾರ್ಯಕ್ರಮಗಳ ಪರಿಶೀಲನೆ ಸಭೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಗಂಗಾವತಿಯಲ್ಲಿ ತಾಲೂಕು ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಪರಿಶೀಲನೆ ಕುರಿತಂತೆ ಪರಿಶೀಲನೆ ನಡೆಯಲಿದ್ದು, ಸಂಬಂಧಪಟ್ಟ ಕಾರ್ಯಪಾಲಕ ಅಭಿಯಂತರರು ಪಾಲ್ಗೊಳ್ಳುವರು. ಸಮಿತಿಯ ಪ್ರವಾಸ ಸಂದರ್ಭದಲ್ಲಿ ಸಮಿತಿಯ ಸದಸ್ಯರುಗಳಾದ ಎಂ.ಎಂ. ನದಾಫ್, ಜನಾರ್ಧನ ಹುಲಿಗಿ, ಆರ್.ಹೆಚ್. ತಿಪ್ಪೇಸ್ವಾಮಿ, ಸುಧಾಮಣಿ, ಮಿಡಗೇಶಿ ರಾಜು ಅವರು ಉಪಸ್ಥಿತರಿರುವರು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್‍ರಾಜಾ ಅವರು ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕಾಮಗಾರಿಗಳ ಪರಿಶೀಲನಾ ಸಮಿತಿಯ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಕಾಮಗಾರಿಗಳ ಪರಿಶೀಲನಾ ಸಮಿತಿಯ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕಾಮಗಾರಿಗಳ ಪರಿಶೀಲನಾ ಸಮಿತಿಯ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/07/blog-post_32.html
0 Response to "ಕಾಮಗಾರಿಗಳ ಪರಿಶೀಲನಾ ಸಮಿತಿಯ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ