ಶೀರ್ಷಿಕೆ : ಉದ್ಯಮಶೀಲತಾ ತರಬೇತಿ : ಹೆಸರು ನೋಂದಣಿಗೆ ಸೂಚನೆ
ಲಿಂಕ್ : ಉದ್ಯಮಶೀಲತಾ ತರಬೇತಿ : ಹೆಸರು ನೋಂದಣಿಗೆ ಸೂಚನೆ
ಉದ್ಯಮಶೀಲತಾ ತರಬೇತಿ : ಹೆಸರು ನೋಂದಣಿಗೆ ಸೂಚನೆ
ಕೊಪ್ಪಳ, ಜು. 22(ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಾದ ಪಿ.ಡಿ.ಓ., ಪಿ.ಎಸ್.ಐ., ಬ್ಯಾಂಕಿಂಗ್ ಮತ್ತು ಪೊಲೀಸ್ ಇತ್ಯಾದಿ ಹುದ್ದೆಗಳ ನೇಮಕಾತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಗೂ ನಿರುದ್ಯೋಗಿ ಯುವಕ/ ಯುವತಿಯರಿಗೆ ಉದ್ಯಮಶೀಲತಾ ತರಬೇತಿಯನ್ನು ಆಗಸ್ಟ್. 02 ರಿಂದ 12 ರವರೆಗೆ ಉಚಿತವಾಘಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಹೆಸರನ್ನು ನೊಂದಾಯಿಸಿಕೊಳ್ಳಲು ಸೂಚನೆ ನೀಡಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಅರ್ಹ ಅಭ್ಯರ್ಥಿಗಳು, ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ ಕೊಪ್ಪಳ, ಇಲ್ಲಿಗೆ ಜುಲೈ. 29 ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನೆರವು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9742498368, 08539-220859 ಕ್ಕೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಉದ್ಯಮಶೀಲತಾ ತರಬೇತಿ : ಹೆಸರು ನೋಂದಣಿಗೆ ಸೂಚನೆ
ಎಲ್ಲಾ ಲೇಖನಗಳು ಆಗಿದೆ ಉದ್ಯಮಶೀಲತಾ ತರಬೇತಿ : ಹೆಸರು ನೋಂದಣಿಗೆ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಉದ್ಯಮಶೀಲತಾ ತರಬೇತಿ : ಹೆಸರು ನೋಂದಣಿಗೆ ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/07/blog-post_35.html
0 Response to "ಉದ್ಯಮಶೀಲತಾ ತರಬೇತಿ : ಹೆಸರು ನೋಂದಣಿಗೆ ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ