ಶೀರ್ಷಿಕೆ : ಅಡುಗೆ ಸಹಾಯಕ ಹಾಗೂ ಕಾವಲುಗಾರರ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಲಿಂಕ್ : ಅಡುಗೆ ಸಹಾಯಕ ಹಾಗೂ ಕಾವಲುಗಾರರ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಅಡುಗೆ ಸಹಾಯಕ ಹಾಗೂ ಕಾವಲುಗಾರರ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಕೊಪ್ಪಳ, ಜು. 17 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಡಿ ವೃಂದಗಳಾದ ಅಡುಗೆ ಸಹಾಯಕರು ಮತ್ತು ರಾತ್ರಿ ಕಾವಲುಗಾರರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ವೆಬ್‍ಸೈಟ್ www.koppal.nic.in ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆ ಆಹ್ವಾನಿಸಲಾಗಿದೆ.
ಅಡುಗೆ ಸಹಾಯಕರ ಹುದ್ದೆಗೆ ಸಂಬಂಧಿಸಿದ ಅರ್ಜಿದಾರರು, ಆಕ್ಷೇಪಣೆಗಳನ್ನು ಜುಲೈ. 25 ರಂದು ಸಂಜೆ 5-30 ಗಂಟೆಯೊಳಗಾಗಿ ಹಾಗೂ ರಾತ್ರಿ ಕಾವಲುಗಾರರ ಹುದ್ದೆಗೆ ಸಂಬಂಧಿಸಿದ ಅರ್ಜಿದಾರರು, ಆಕ್ಷೇಪಣೆಗಳನ್ನು ಜುಲೈ. 26 ರಂದು ಸಂಜೆ 5-30 ಗಂಟೆಯೊಳಗಾಗಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಗ್ರೂಪ್-ಡಿ ವೃಂದದ ನೇರ ನೇಮಕಾತಿ ಸಮಿತಿ, ಕೊಪ್ಪಳ ಅವರ ಕಾರ್ಯಾಲಯಕ್ಕೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಅಡುಗೆ ಸಹಾಯಕ ಹಾಗೂ ಕಾವಲುಗಾರರ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಅಡುಗೆ ಸಹಾಯಕ ಹಾಗೂ ಕಾವಲುಗಾರರ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಡುಗೆ ಸಹಾಯಕ ಹಾಗೂ ಕಾವಲುಗಾರರ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_36.html
0 Response to "ಅಡುಗೆ ಸಹಾಯಕ ಹಾಗೂ ಕಾವಲುಗಾರರ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ