ಐ.ಟಿ.ಐ ಕಾಲೇಜು ಪ್ರವೇಶ : ಅವಧಿ ವಿಸ್ತರಣೆ

ಐ.ಟಿ.ಐ ಕಾಲೇಜು ಪ್ರವೇಶ : ಅವಧಿ ವಿಸ್ತರಣೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಐ.ಟಿ.ಐ ಕಾಲೇಜು ಪ್ರವೇಶ : ಅವಧಿ ವಿಸ್ತರಣೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಐ.ಟಿ.ಐ ಕಾಲೇಜು ಪ್ರವೇಶ : ಅವಧಿ ವಿಸ್ತರಣೆ
ಲಿಂಕ್ : ಐ.ಟಿ.ಐ ಕಾಲೇಜು ಪ್ರವೇಶ : ಅವಧಿ ವಿಸ್ತರಣೆ

ಓದಿ


ಐ.ಟಿ.ಐ ಕಾಲೇಜು ಪ್ರವೇಶ : ಅವಧಿ ವಿಸ್ತರಣೆ


ಕೊಪ್ಪಳ, ಜು. 29 (ಕರ್ನಾಟಕ ವಾರ್ತೆ): ಸರ್ಕಾರಿ/ಅನಿಧಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಆಗಸ್ಟ್-2017ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಮಾಡಿ, ಉಳಿದಿರುವ ಸ್ಥಾನಗಳಿಗೆ ಮೆರಿಟ್ ಆಧಾರದ ಮೇಲೆ ಎಸ್.ಎಸ್.ಎಲ್.ಸಿ ಉತ್ತಿರ್ಣರಾದ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜು. 31 ರವರೆಗೆ ವಿಸ್ತರಿಸಲಾಗಿದೆ.
    ಈ ಮೊದಲು ಅರ್ಜಿ ಸಲ್ಲಿಸಲು ಜು. 26 ಕೊನೆಯ ದಿನವಾಗಿತ್ತು,  ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ಜು. 31 ರವರೆಗೆ ವಿಸ್ತರಿಸಲಾಗಿದೆ.  ಅರ್ಜಿ ಸಲ್ಲಿಸಿದವರಿಗೆ ಆಗಸ್ಟ್. 03 ರಂದು ಮಧ್ಯಹ್ನ 03-00 ಗಂಟೆಗೆ ಸಮಾಲೋಚನೆ ನಿಗದಿಪಡಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆ (ಐ.ಟಿ.ಐ), ಟಣಕನಕಲ್, ಕೊಪ್ಪಳ, ದೂರವಾಣಿ ಸಂಖ್ಯೆ 9620896909/ 7411483699 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 


ಹೀಗಾಗಿ ಲೇಖನಗಳು ಐ.ಟಿ.ಐ ಕಾಲೇಜು ಪ್ರವೇಶ : ಅವಧಿ ವಿಸ್ತರಣೆ

ಎಲ್ಲಾ ಲೇಖನಗಳು ಆಗಿದೆ ಐ.ಟಿ.ಐ ಕಾಲೇಜು ಪ್ರವೇಶ : ಅವಧಿ ವಿಸ್ತರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಐ.ಟಿ.ಐ ಕಾಲೇಜು ಪ್ರವೇಶ : ಅವಧಿ ವಿಸ್ತರಣೆ ಲಿಂಕ್ ವಿಳಾಸ https://dekalungi.blogspot.com/2017/07/blog-post_397.html

Subscribe to receive free email updates:

0 Response to "ಐ.ಟಿ.ಐ ಕಾಲೇಜು ಪ್ರವೇಶ : ಅವಧಿ ವಿಸ್ತರಣೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ