ಕೊಪ್ಪಳ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಶೀಘ್ರ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ

ಕೊಪ್ಪಳ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಶೀಘ್ರ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೊಪ್ಪಳ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಶೀಘ್ರ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೊಪ್ಪಳ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಶೀಘ್ರ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ
ಲಿಂಕ್ : ಕೊಪ್ಪಳ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಶೀಘ್ರ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ

ಓದಿ


ಕೊಪ್ಪಳ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಶೀಘ್ರ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ

ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ರಾಯಚೂರು ಜಿಲ್ಲೆಗೆ ಹೆಲಿಕಾಪ್ಟರ್ ಮೂಲಕ ತೆರಳುವ ಸಲುವಾಗಿ, ಕೊಪ್ಪಳ ತಾಲೂಕು ಬಸಾಪುರ ಬಳಿಯ ಎಂಎಸ್‍ಪಿಎಲ್‍ ವಿಮಾನ ನಿಲ್ದಾಣಕ್ಕೆ ಗುರುವಾರದಂದು ಆಗಮಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೊಪ್ಪಳದ ಸರ್ಕಾರಿ ಮೆಡಿಕಲ್ ಕಾಲೇಜುಗಳ ಬೋಧನಾ ಚಟುವಟಿಕೆಗಳು ಈಗಾಗಲೆ ಆರಂಭಗೊಂಡಿವೆ. ಕಾಲೇಜು ಕಟ್ಟಡಕ್ಕೆ ಎಲ್ಲ ಅಗತ್ಯ ಸೌಕರ್ಯ ಒದಗಿಸಲಾಗುತ್ತಿದೆ. ಶೀಘ್ರದಲ್ಲಿಯೇ ಕಾಲೇಜು ಕಟ್ಟಡದ ಉದ್ಘಾಟನೆ ಕೈಗೊಳ್ಳಲಾಗುವುದು ಎಂದರು. ಜಲಸಂಪನ್ಮೂಲ ಸಚಿವ ಶ್ರೀ ಎಂ.ಬಿ. ಪಾಟೀಲ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದ್ರಿ, ಮಾಜಿ ಶಾಸಕ ಬಸವರಾಜ ಹಿಟ್ನಾಳ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಇದ್ದರು



ಹೀಗಾಗಿ ಲೇಖನಗಳು ಕೊಪ್ಪಳ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಶೀಘ್ರ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ

ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಶೀಘ್ರ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಶೀಘ್ರ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಲಿಂಕ್ ವಿಳಾಸ https://dekalungi.blogspot.com/2017/07/blog-post_40.html

Subscribe to receive free email updates:

0 Response to "ಕೊಪ್ಪಳ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಶೀಘ್ರ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ"

ಕಾಮೆಂಟ್‌‌ ಪೋಸ್ಟ್‌ ಮಾಡಿ