ಶೀರ್ಷಿಕೆ : ವಿವಿಧ ಅರೆವೈದ್ಯಕೀಯ ಕೋರ್ಸಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಲಿಂಕ್ : ವಿವಿಧ ಅರೆವೈದ್ಯಕೀಯ ಕೋರ್ಸಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ವಿವಿಧ ಅರೆವೈದ್ಯಕೀಯ ಕೋರ್ಸಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ, ಜು. 07 (ಕರ್ನಾಟಕ ವಾರ್ತೆ): ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಅರೆವೈದ್ಯಕೀಯ ಕೋರ್ಸಗಳಿಗೆ ವಿಭಾಗವಾರು ಸರ್ಕಾರಿ ಕೋಟಾದ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೋರ್ಸಗಳ ವಿವರ ಇಂತಿದೆ, ಡಿಪ್ಲೋಮಾ ಇನ್ ಮೆಡಿಕಲ್ ಲ್ಯಾಬೋರೆಟರಿ ಟೆಕ್ನಾಲಜಿ, ಡಿಪ್ಲೋಮಾ ಇನ್ ಮೆಡಿಕಲ್ ಎಕ್ಸ್‍ರೆ ಟೆಕ್ನಾಲಜಿ, ಡಿಪ್ಲೋಮಾ ಇನ್ ಹೆಲ್ತ್ ಇನ್ಸ್‍ಪೆಕ್ಟರ್, ಡಿಪ್ಲೋಮಾ ಇನ್ ಮೆಡಿಕಲ್ ರೆಕಾರ್ಡ ಟೆಕ್ನಾಲಜಿ, ಡಿಪ್ಲೋಮಾ ಇನ್ ಡಯಾಲಿಸಿಸ್ ಟೆಕ್ನಾಲಜಿ, ಡಿಪ್ಲೋಮಾ ಇನ್ ಆಪರೇಶನ್ ಥಿಯೇಟರ್ ಟೆಕ್ನಾಲಜಿ, ಡಿಪ್ಲೋಮಾ ಇನ್ ಆಪ್ತಾಲ್ಮಿಕ್ ಟೆಕ್ನಾಲಜಿ, ಡಿಪ್ಲೋಮಾ ಇನ್ ಡೆಂಟಲ್ ಟೆಕ್ನಾಲಜಿ ಹಾಗೂ ಡಿಪ್ಲೋಮಾ ಇನ್ ಡೆಂಟಲ್ ಹೈಜೀನ್ ಕೋರ್ಸಗಳಿಗೆ ಪ್ರವೇಶ ಪಡೆಯಬಹುದು.
ಅರ್ಜಿಗಳನ್ನು ವೆಬ್‍ಸೈಟ್ http://ift.tt/2uyBOcK; ಮುಖಾಂತರ ಜುಲೈ. 10 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಅರೆವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕೊಪ್ಪಳ, ಅಥವಾ ಫೋನ್ ನಂಬರ – 9448567819 ಕ್ಕೆ ಸಂಪರ್ಕಿಸಬಹುದು. ಸಂಪೂರ್ಣ ಮಾಹಿತಿಯನ್ನು ಅಂತರಜಾಲದಲ್ಲಿ ಪಡೆಯಬುದು ಎಂದು ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ವಿವಿಧ ಅರೆವೈದ್ಯಕೀಯ ಕೋರ್ಸಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ವಿವಿಧ ಅರೆವೈದ್ಯಕೀಯ ಕೋರ್ಸಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿವಿಧ ಅರೆವೈದ್ಯಕೀಯ ಕೋರ್ಸಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_41.html
0 Response to "ವಿವಿಧ ಅರೆವೈದ್ಯಕೀಯ ಕೋರ್ಸಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ