ವಿಕಲಚೇತನರಿಗೆ ತ್ರಿ-ಚಕ್ರ ವಾಹನ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ವಿಕಲಚೇತನರಿಗೆ ತ್ರಿ-ಚಕ್ರ ವಾಹನ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ವಿಕಲಚೇತನರಿಗೆ ತ್ರಿ-ಚಕ್ರ ವಾಹನ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ವಿಕಲಚೇತನರಿಗೆ ತ್ರಿ-ಚಕ್ರ ವಾಹನ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಲಿಂಕ್ : ವಿಕಲಚೇತನರಿಗೆ ತ್ರಿ-ಚಕ್ರ ವಾಹನ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಓದಿ


ವಿಕಲಚೇತನರಿಗೆ ತ್ರಿ-ಚಕ್ರ ವಾಹನ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ


ಕೊಪ್ಪಳ, ಜು. 11 (ಕರ್ನಾಟಕ ವಾರ್ತೆ): ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಜಿಲ್ಲೆಯಲ್ಲಿನ ತೀವ್ರ ತೆರನಾದ ದೈಹಿಕ ವಿಕಲಚೇತನರಿಗೆ ಜೀವಿತ ಕಾಲದಲ್ಲಿ ಒಂದು ಬಾರಿ ಯಂತ್ರಚಾಲಿತ ತ್ರಿ-ಚಕ್ರ ವಾಹನ ಮಂಜೂರು ಮಾಡುವ ಯೋಜನೆಗಾಗಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 20 ರಿಂದ 60 ವರ್ಷ ವಯೋಮಿತಿಯಲ್ಲಿರಬೇಕು. ವಾರ್ಷಿಕ ಆದಾಯ ರೂ. 2 ಲಕ್ಷಗಳ ಒಳಗಿರಬೇಕು. ಅಂಗವಿಕಲರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ಪಡೆದ ವಾಸಸ್ಥಳ (10 ವರ್ಷ) ಪ್ರಮಾಣ ಪತ್ರ, ಜನ್ಮ ದಿನಾಂಕದ ದಾಖಲೆ, ಸ್ಧಳಿಯ ಸಂಸ್ಧೆಗಳಿಂದ ಯಂತ್ರಚಾಲಿತ ತ್ರಿ-ಚಕ್ರ ವಾಹನ ಪಡೆಯದಿರುವ ಬಗ್ಗೆ ದೃಢೀಕರಣ, ವೈದ್ಯಕೀಯ ಮಂಡಳಿ ಪ್ರಮಾಣ ಪತ್ರ, ಚಾಲನಾ ಪರವಾನಿಗೆ ಪತ್ರ, ಅಂಗವಿಕಲತೆ ತೋರುವ 02 ಪೋಟೊ, ಇತ್ಯಾದಿ ದಾಖಲೆಗಳೊಂದಿಗೆ ವೆಬ್‍ಸೈಟ್ http://ift.tt/2d2HVBy ನಲ್ಲಿನ ಅಪ್ಲಿಕೇಷನ್ ಲಿಂಕ್ (ಆನ್‍ಲೈನ್ ಅಪ್ಲಿಕೇಷನ್ ಲಿಂಕ್) Motorized two wheeler ನಲ್ಲಿ ಆಗಸ್ಟ್. 31 ರೊಳಗಾಗಿ ಸಲ್ಲಿಸಬೇಕು.
ಆನ್‍ಲೈನ್‍ನಲ್ಲಿ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಖುದ್ದಾಗಿ ಫಲಾನುಭವಿಗಳು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಕೊಪ್ಪಳ ಇವರ ಕಛೇರಿಗೆ ತಪ್ಪದೇ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೂರವಾಣಿ ಸಂಖ್ಯೆ 08539-221460/ 220496 ಅಥವಾ ಕೇಂದ್ರ ಕಛೇರಿ ಬೆಂಗಳೂರು ದೂ.ಸಂ 080-22866046, 22860907 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ವಿಕಲಚೇತನರಿಗೆ ತ್ರಿ-ಚಕ್ರ ವಾಹನ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ವಿಕಲಚೇತನರಿಗೆ ತ್ರಿ-ಚಕ್ರ ವಾಹನ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಕಲಚೇತನರಿಗೆ ತ್ರಿ-ಚಕ್ರ ವಾಹನ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_65.html

Subscribe to receive free email updates:

0 Response to "ವಿಕಲಚೇತನರಿಗೆ ತ್ರಿ-ಚಕ್ರ ವಾಹನ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ