ಅಧಿಕ ತೂಕ, ಹೊಟ್ಟೆ ಸುತ್ತದ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು ಗೊತ್ತಾ..?

ಅಧಿಕ ತೂಕ, ಹೊಟ್ಟೆ ಸುತ್ತದ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು ಗೊತ್ತಾ..? - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಅಧಿಕ ತೂಕ, ಹೊಟ್ಟೆ ಸುತ್ತದ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು ಗೊತ್ತಾ..?, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಅಧಿಕ ತೂಕ, ಹೊಟ್ಟೆ ಸುತ್ತದ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು ಗೊತ್ತಾ..?
ಲಿಂಕ್ : ಅಧಿಕ ತೂಕ, ಹೊಟ್ಟೆ ಸುತ್ತದ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು ಗೊತ್ತಾ..?

ಓದಿ


ಅಧಿಕ ತೂಕ, ಹೊಟ್ಟೆ ಸುತ್ತದ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು ಗೊತ್ತಾ..?

ಅಧಿಕ ತೂಕ, ಹೊಟ್ಟೆ ಸುತ್ತದ ಕೊಬ್ಬನ್ನು ಅರಿಶಿಣ, ನಿಂಬೆರಸದಿಂದ ಕಡಿಮೆ ಮಾಡಿಕೊಳ್ಳಬಹುದು ಗೊತ್ತಾ..?

ಅರಿಶಿಣ ನಾವು ಅಡುಗೆಯಲ್ಲಿ ಹೆಚ್ಚಾಗಿ ಬಳಸುವ ಪದಾರ್ಥ. ಇದರಿಂದ ಅಡುಗೆಗೆ ಒಳ್ಳೆಯ ರುಚಿ ಬರುತ್ತದೆ. ಅಷ್ಟೇ ಅಲ್ಲದೆ, ಅರಿಶಿಣವನ್ನು ನಮ್ಮ ಹಿರಿಯರು ಆಂಟಿ ಸೆಪ್ಟಿಕ್ ಆಗಿ, ಗಾಯಗಳು ವಾಸಿಯಾಗಲು ಸಹ ಬಳಸುತ್ತಿದ್ದರು. ಇನ್ನು ನಿಂಬೆರಸ. ಇದನ್ನೂ ಅಷ್ಟೇ ನಾವು ಅಡುಗೆಯಲ್ಲಿ ಹೆಚ್ಚಾಗಿ ಉಪಯೋಗಿಸುತ್ತೇವೆ. ಮುಖ್ಯವಾಗಿ ನಿಂಬೆರಸ, ಸಕ್ಕರೆಯನ್ನು ನೀರಿನಲ್ಲಿ ಬೆರೆಸಿಕೊಂಡು ಶರಬತ್ ತರಹ ಕುಡಿದರೆ ದೇಹ ತಂಪಾಗುತ್ತದೆ. ಆದರೆ ಅರಿಶಿಣ, ನಿಂಬೆರಸಗಳನ್ನು ಉಪಯೋಗಿಸಿ ತೂಕ ಕಡಿಮೆ ಮಾಡಿಕೊಳ್ಳುವ ಸಂಗತಿ ಗೊತ್ತೇ..? ತೂಕವಷ್ಟೇ ಅಲ್ಲ, ಹೊಟ್ಟೆ ಬಳಿ ಸಂಗ್ರಹವಾಗಿರುವ ಕೊಬ್ಬು ಸಹ ಕರಗುತ್ತದೆ. ಅದೇಗೆ ಎಂದು ಈಗ ನೋಡೋಣ.

1. ಒಂದು ಗ್ಲಾಸು ಉಗುರು ಬೆಚ್ಚಗಿನ ನೀರಿನಲ್ಲಿ ನಿಂಬೆರಸವನ್ನು, 1/4 ಟೀಸ್ಫೂನ್ ಅರಿಶಿಣವನ್ನು ಮಿಕ್ಸ್ ಮಾಡಬೇಕು. ಎರಡೂ ಮಿಕ್ಸ್ ಮಾಡಿದ ಬಳಿಕ ಬೇಕೆಂದರೆ ಅದರಲ್ಲಿ ಸ್ವಲ್ಪ ಜೇನು ಬೆರೆಸಬಹುದು. ಆ ರೀತಿ ಮೂರನ್ನೂ ಬೆರೆಸಿ ಆ ನೀರನ್ನು ಉಗುರುಬೆಚ್ಚಗೆ ಇದ್ದಾಗಲೇ ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ನಿತ್ಯ ಎರಡು ಬಾರಿ ಈ ಮಿಶ್ರಣವನ್ನು ಕುಡಿದರೆ ವಾರದಲ್ಲಿ ಫಲಿತಾಂಶ ಸಿಗುತ್ತದೆ. ತೂಕ ಕಡಿಮೆಯಾಗುವವರೆಗೂ ಅಥವಾ ಹೊಟ್ಟೆ ಸುತ್ತ ಸಂಗ್ರಹವಾಗಿರುವ ಕೊಬ್ಬು ಕರಗುವವರೆಗೂ ಇದನ್ನು ಕುಡಿಯಬಹುದು.

2. ಒಂದು ನಿಂಬೆಹಣ್ಣನ್ನು ಸಂಪೂರ್ಣವಾಗಿ ಹಿಂಡಿ ಅದರಲ್ಲಿನ ರಸವನ್ನು ತೆಗೆಯಬೇಕು. ಅದಕ್ಕೆ ಅರ್ಧ ಟೀಸ್ಫೂನ್ ಅರಿಶಿಣ, 1/4 ಟೀಸ್ಪೂನ್ ಕಪ್ಪು ಮೆಣಸಿನ ಪುಡಿ. 1/4 ಟೀಸ್ಫೂನ್ ಆಲೀವ್ ಆಯಿಲ್ ಬೆರೆಸಬೇಕು. ಚೆನ್ನಾಗಿ ಮಿಶ್ರಣ ಮಾಡಿದ ಮೇಲೆ 1 ಅಥವಾ 2 ಟೀಸ್ಫೂನ್ ಪ್ರಮಾಣದಲ್ಲಿ 3 ಹೊತ್ತು ಊಟದ ಬಳಿಕ ತೆಗೆದುಕೊಳ್ಳಬೇಕು. ಇದರಿಂದ ಕೊಬ್ಬು ಬೇಗ ಕರಗುತ್ತದೆ. ಹೊಟ್ಟೆ ಸಮಸ್ಯೆಯೂ ಬರಲ್ಲ.

3. ಸಣ್ಣ ಉರಿಯ ಮೇಲೆ ಒಂದು ಕಪ್ ಹಾಲನ್ನು ಚೆನ್ನಾಗಿ ಬಿಸಿ ಮಾಡಿಕೊಳ್ಳಬೇಕು. ಬಳಿಕ ಅದರಲ್ಲಿ ಅರ್ಧ ಟೀ ಸ್ಫೂನ್ ನಿಂಬೆರಸ, ಅರ್ಧ ಟೀಸ್ಫೂನ್ ಜೇನು ಮಿಕ್ಸ್ ಮಾಡಿಕೊಳ್ಳಬೇಕು. ಇದರ ಜತೆಗೆ ವೆನೀಲಾ ಎಕ್ಸ್‌ಟ್ರಾಕ್ಟನ್ನು ಸಹ ಬೆರೆಸಬೇಕು. ಆ ಬಳಿಕ ಆ ಮಿಶ್ರಣಕ್ಕೆ ಅರ್ಧ ಟೀಸ್ಫೂನ್‌ ಅರಿಶಿಣ ಹಾಕಿ, ಸಣ್ಣ ಉರಿಯಲ್ಲಿ ಬಿಸಿ ಮಾಡಬೇಕು. ಬಳಿಕ ಕೆಳಗಿಳಿಸಿ ಶೋಧಿಸಿ ಉಗುರು ಬೆಚ್ಚಗೆ ಬಿಸಿ ಮಾಡಿಕೊಂಡು ಕುಡಿಯಬೇಕು. ಈ ಪಾನೀಯವನ್ನು ಒಂದು ವಾರ ಕಾಲ ಕುಡಿದರೆ ಫಲಿತಾಂಶ ನಿಮಗೇ ಗೊತ್ತಾಗುತ್ತದೆ. ಇದನ್ನು ಊಟಕ್ಕೂ ಮುನ್ನ ಅಥವಾ ಬಳಿಕ ತೆಗೆದುಕೊಳ್ಳಬಹುದು.
Courtesy whatsapp group: ಶಾಶ್ವತ ಆನಂದ ಯೋಗ _ Balaji Naidu  Santhosh Seenu



ಹೀಗಾಗಿ ಲೇಖನಗಳು ಅಧಿಕ ತೂಕ, ಹೊಟ್ಟೆ ಸುತ್ತದ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು ಗೊತ್ತಾ..?

ಎಲ್ಲಾ ಲೇಖನಗಳು ಆಗಿದೆ ಅಧಿಕ ತೂಕ, ಹೊಟ್ಟೆ ಸುತ್ತದ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು ಗೊತ್ತಾ..? ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಧಿಕ ತೂಕ, ಹೊಟ್ಟೆ ಸುತ್ತದ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು ಗೊತ್ತಾ..? ಲಿಂಕ್ ವಿಳಾಸ https://dekalungi.blogspot.com/2017/07/blog-post_69.html

Subscribe to receive free email updates:

0 Response to "ಅಧಿಕ ತೂಕ, ಹೊಟ್ಟೆ ಸುತ್ತದ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು ಗೊತ್ತಾ..?"

ಕಾಮೆಂಟ್‌‌ ಪೋಸ್ಟ್‌ ಮಾಡಿ