ಶೀರ್ಷಿಕೆ : ಐಟಿಐ ವೃತ್ತಿಗಳಲ್ಲಿ ಖಾಲಿ ಸ್ಥಾನಗಳಿಗೆ ಪ್ರವೇಶ : ಅರ್ಜಿ ಆಹ್ವಾನ
ಲಿಂಕ್ : ಐಟಿಐ ವೃತ್ತಿಗಳಲ್ಲಿ ಖಾಲಿ ಸ್ಥಾನಗಳಿಗೆ ಪ್ರವೇಶ : ಅರ್ಜಿ ಆಹ್ವಾನ
ಐಟಿಐ ವೃತ್ತಿಗಳಲ್ಲಿ ಖಾಲಿ ಸ್ಥಾನಗಳಿಗೆ ಪ್ರವೇಶ : ಅರ್ಜಿ ಆಹ್ವಾನ
ಕೊಪ್ಪಳ, ಜು. 27 (ಕರ್ನಾಟಕ ವಾರ್ತೆ): ಉದ್ಯೋಗ ಮತ್ತು ತರಬೇತಿ ಇಲಾಖೆ, ಬೆಂಗಳೂರು ಇವರಿಂದ ರಾಜ್ಯದ ಸರಕಾರಿ/ ಅನುದಾನಿತ ಕೈಗಾರಿಕ ತರಬೇತಿ ಸಂಸ್ಥೆಗಳಲ್ಲಿ ವಿವಿಧ ಐ.ಟಿ.ಐ. ವೃತ್ತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಸಂಪೂರ್ಣವಾಗಿ ಮೆರಿಟ್ ಆಧಾರದ ಮೇಲೆ ಪ್ರವೇಶ ಕಲ್ಪಿಸಲು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸರಕಾರಿ/ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಂದ ನಿಗದಿತ ಅರ್ಜಿ ಪಡೆದು ಜುಲೈ. 31 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08534-230470 ಕ್ಕೆ ಅಥವಾ ಹತ್ತಿರದ ಸರಕಾರಿ/ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಭೇಟಿ ನೀಡಬಹುದು ಎಂದು ಕುಕುನೂರು ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಐಟಿಐ ವೃತ್ತಿಗಳಲ್ಲಿ ಖಾಲಿ ಸ್ಥಾನಗಳಿಗೆ ಪ್ರವೇಶ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಐಟಿಐ ವೃತ್ತಿಗಳಲ್ಲಿ ಖಾಲಿ ಸ್ಥಾನಗಳಿಗೆ ಪ್ರವೇಶ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಐಟಿಐ ವೃತ್ತಿಗಳಲ್ಲಿ ಖಾಲಿ ಸ್ಥಾನಗಳಿಗೆ ಪ್ರವೇಶ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_700.html
0 Response to "ಐಟಿಐ ವೃತ್ತಿಗಳಲ್ಲಿ ಖಾಲಿ ಸ್ಥಾನಗಳಿಗೆ ಪ್ರವೇಶ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ