ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ : ಜಾಗೃತಿ ಜಾಥಕ್ಕೆ ಡಿ.ಹೆಚ್.ಓ ಡಾ.ಹೆಚ್.ರಾಮಕೃಷ್ಣ ಚಾಲನೆ

ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ : ಜಾಗೃತಿ ಜಾಥಕ್ಕೆ ಡಿ.ಹೆಚ್.ಓ ಡಾ.ಹೆಚ್.ರಾಮಕೃಷ್ಣ ಚಾಲನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ : ಜಾಗೃತಿ ಜಾಥಕ್ಕೆ ಡಿ.ಹೆಚ್.ಓ ಡಾ.ಹೆಚ್.ರಾಮಕೃಷ್ಣ ಚಾಲನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ : ಜಾಗೃತಿ ಜಾಥಕ್ಕೆ ಡಿ.ಹೆಚ್.ಓ ಡಾ.ಹೆಚ್.ರಾಮಕೃಷ್ಣ ಚಾಲನೆ
ಲಿಂಕ್ : ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ : ಜಾಗೃತಿ ಜಾಥಕ್ಕೆ ಡಿ.ಹೆಚ್.ಓ ಡಾ.ಹೆಚ್.ರಾಮಕೃಷ್ಣ ಚಾಲನೆ

ಓದಿ


ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ : ಜಾಗೃತಿ ಜಾಥಕ್ಕೆ ಡಿ.ಹೆಚ್.ಓ ಡಾ.ಹೆಚ್.ರಾಮಕೃಷ್ಣ ಚಾಲನೆ


ಕೊಪ್ಪಳ ಜು. 07 (ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಕೊಪ್ಪಳ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ಕಾರ್ಯಾಲಯ ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳು ಕೊಪ್ಪಳ ಇವರ ಸಂಯುಕ ಆ್ತಶ್ರಯದಲ್ಲಿ “ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧ ದಿನಾಚರಣೆ” ಅಂಗವಾಗಿ ಶುಕ್ರವಾರದಂದು ಹಮ್ಮಿಕೊಂಡ  ಜಾಗೃತಿ ಜಾಥಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ರಾಮಕೃಷ್ಣ ಅವರು ಕೊಪ್ಪಳದ ಹಳೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
       ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆ.ಚ್. ರಾಮಕೃಷ್ಣರವರು, ಸಮಾಜದಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚಾಗಿದೆ. ಅದರಲ್ಲಿ ಮುಖ್ಯವಾಗಿ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಯುವಕರು ಇಂತಹ ದುಶ್ಚಟಗಳಿಗೆ ಒಳಗಾಗುತ್ತಿರುವುದು ಹೆಚ್ಚಾಗಿದೆ.    ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿ, ಸಮಾಜದಲ್ಲಿ ಮಾಡಿ ಒಳ್ಳೆಯ ವಾತಾವರಣ ಸೃಷಿಸಬೇಕಾಗಿದೆ.  ಯುವ ಪೀಳಿಗೆ ಕ್ರೀಡೆಗಳಂತಹ ಸೃಜನಶೀಲ ಚಟುವಟಿಕೆಗಳತ್ತ ಹೆಚ್ಚು ಗಮನ ಹರಿಸಿದಲ್ಲಿ, ಸ್ವಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.
       ಜಿಲ್ಲಾ ಮಾನಸಿಕ ಆರೋಗ್ಯ ಕಾಂiÀರ್iಕ್ರಮ ಅನುಷ್ಠಾನ ಅಧಿಕಾರಿ ಡಾ.ಎಚ್.ಕೆ. ದೇಸಾಯಿ, ಜಿಲ್ಲಾ ಕುಟುಂಬ ಯೋಜನಾಧಿಕಾರಿ ಡಾ. ಜಂಬಯ್ಯ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಮಾದಿನೂರು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಎಂ.ಎಂ. ಕಟ್ಟಿಮನಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ರಮೇಶ ಮೂಲಿಮನಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಿಬ್ಬಂದಿ ವರ್ಗ ಮತ್ತು ಎ.ಎನ್.ಎಮ್. ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.  ಭಾರತದಲ್ಲಿ ಮಾದಕ ವಸ್ತುಗಳ ಬಳಕೆ ಹಾಗೂ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.


ಹೀಗಾಗಿ ಲೇಖನಗಳು ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ : ಜಾಗೃತಿ ಜಾಥಕ್ಕೆ ಡಿ.ಹೆಚ್.ಓ ಡಾ.ಹೆಚ್.ರಾಮಕೃಷ್ಣ ಚಾಲನೆ

ಎಲ್ಲಾ ಲೇಖನಗಳು ಆಗಿದೆ ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ : ಜಾಗೃತಿ ಜಾಥಕ್ಕೆ ಡಿ.ಹೆಚ್.ಓ ಡಾ.ಹೆಚ್.ರಾಮಕೃಷ್ಣ ಚಾಲನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ : ಜಾಗೃತಿ ಜಾಥಕ್ಕೆ ಡಿ.ಹೆಚ್.ಓ ಡಾ.ಹೆಚ್.ರಾಮಕೃಷ್ಣ ಚಾಲನೆ ಲಿಂಕ್ ವಿಳಾಸ https://dekalungi.blogspot.com/2017/07/blog-post_77.html

Subscribe to receive free email updates:

0 Response to "ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ : ಜಾಗೃತಿ ಜಾಥಕ್ಕೆ ಡಿ.ಹೆಚ್.ಓ ಡಾ.ಹೆಚ್.ರಾಮಕೃಷ್ಣ ಚಾಲನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ