ಶೀರ್ಷಿಕೆ : ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಕಲಾಶಿಬಿರ : ಅರ್ಜಿ ಆಹ್ವಾನ
ಲಿಂಕ್ : ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಕಲಾಶಿಬಿರ : ಅರ್ಜಿ ಆಹ್ವಾನ
ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಕಲಾಶಿಬಿರ : ಅರ್ಜಿ ಆಹ್ವಾನ
ಕೊಪ್ಪಳ, ಜು. 07 (ಕರ್ನಾಟಕ ವಾರ್ತೆ): ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಬೆಂಗಳೂರ ಇವರಿಂದ ಪ್ರಸಕ್ತ ಸಾಲಿನ ವಿಶೇಷ ಘಟಕ ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗದ ಮತ್ತು ಗಿರಿಜನ ಉಪಯೋಜನೆಯಡಿ ಯಕ್ಷಗಾನ ಮತ್ತು ಬಯಲಾಟ ಕಲಾಶಿಬಿರಗಳನ್ನು ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.
ಯಕ್ಷಗಾನ, ದೊಡ್ಡಾಟ ಬಯಲಾಟ, ತೊಗಲುಗೊಂಬೆಯಾಟ, ಸಣ್ಣಾಟ, ಶ್ರೀ ಕೃಷ್ಣಪಾರಿಜಾತ, ಸೂತ್ರದ ಗೊಂಬೆಯಾಟ, ಘಟಕದ ಕೋರೆ ಇತ್ಯಾದಿ ಕಲಾ ಪ್ರಕಾರಗಳಲ್ಲಿ ಸಾದನೆ ಮಾಡಿರುವ ಹಿರಿಯ ಕಲಾವಿದರುಗಳಿಂದ ಕಲಾ ಶಿಬಿರ ನಡೆಸಲು ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಉದ್ದೇಶಿಸಿದೆ.
ಅರ್ಜಿ ನಮೂನೆಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಜುಲೈ. 21 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ, ಬೆಂಗಳೂರು ದೂರವಾಣಿ ಸಂಖ್ಯೆ 080-22113146 ಕ್ಕೆ ಸಂಪರ್ಕಿಸಲು ಕೊಪ್ಪಳ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೃಷ್ಣಮೂರ್ತಿ ದೇಸಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಕಲಾಶಿಬಿರ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಕಲಾಶಿಬಿರ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಕಲಾಶಿಬಿರ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_83.html
0 Response to "ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಕಲಾಶಿಬಿರ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ