ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಲಿಂಕ್ : ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಓದಿ


ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, ಜು. 11 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಕೊಪ್ಪಳ ನಗರದಲ್ಲಿ ಹೊಸದಾಗಿ ನಿರ್ವಹಣೆಯಾಗಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.   
    ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ್ದು, ರಾಜ್ಯದ ನಿವಾಸಿಯಾಗಿರಬೇಕು.  ಸರ್ಕಾರಿ ಅಥವಾ ಅಂಗಿಕೃತ ಶಾಲೆಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರಬೇಕು.  ಕುಟುಂಬದ ವಾರ್ಷಿಕ ವರಮಾನವು ರೂ. 44500/- ಗಳು ಹಾಗೂ ಪ್ರವರ್ಗ-1 ಕ್ಕೆ ರೂ.1 ಲಕ್ಷಕ್ಕೆ ಮೀರಿರಬಾರದು.  ಪ್ರತಿ ವಿದ್ಯಾರ್ಥಿನಿಲಯಗಳಲ್ಲಿ ಶೇ.75% ರಷ್ಟು ಸ್ಥಾನಗಳನ್ನು ಅಲ್ಪಸಂಖ್ಯಾತರ ಜನಾಂಗದ ವಿದ್ಯಾರ್ಥಿಗಳಿಗೆ ಹಾಗೂ ಶೇ.25 ರಷ್ಟು ಸ್ಥನಗಳನ್ನು ಹಿಂದುಳಿದ ವರ್ಗಗಳ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡಲಾಗುವುದು.  ಮುಸ್ಲಿಂ-.82%, ಕ್ರಿಶ್ಚಿಯನ್-.12%, ಜೈನ್-4%, ಭೌದ್ಧ-1% ಹಾಗೂ ಸಿಖ್‍ರಿಗೆ ಶೇ. 1% ರಷ್ಟು ಪ್ರವೇಶ ನೀಡಲಾಗುವುದು.  ಪ್ರವೇಶ ಪಡೆಯುವ ವಿದ್ಯಾರ್ಥಿಗಳು ತಮ್ಮ ಹಿಂದಿನ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾಗಿರಬೇಕು.   ಸರಕಾರ ನಡೆಸುತ್ತಿರುವ ಸರ್ಕಾರದಿಂದ ಅಂಗಿಕೃತವಾದ ಶೈಕ್ಷಣಿಕ ಸಂಸ್ಥೆಗಳಲ್ಲಿ ಪಿ.ಯು.ಸಿ, ಪದವಿ (ಬಿಎ, ಬಿ.ಕಾಂ. ಇತ್ಯಾದಿ), ಸ್ನಾತಕೋತ್ತರ (ಎಂ.ಎ., ಎಂ.ಕಾಂ., ಎಂ.ಎಸ್.ಸಿ., ಇತ್ಯಾದಿ), ಹಾಗೂ ವೃತ್ತಿಪರ ಕೋರ್ಸ ಐಟಿಐ, ಡಿಪ್ಲೋಮಾ ನರ್ಸಿಂಗ್, ಬಿ.ಇ.ಡಿ ಇತ್ಯಾದಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದು.  ವ್ಯಾಸಂಗ ಮಾಡುವ ಕಾಲೇಜನಿಂದ 5 ಕಿ.ಮೀ ವ್ಯಾಪ್ತಿಯ ಹೊರಗೆ ಇರುವ ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿನಿಲಯದ ಸೌಲಭ್ಯಕ್ಕೆ ಅರ್ಹರಿರುತ್ತಾರೆ.  ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮತ್ತು ಪ್ರವೇಶ ಮಿಸಲಾತಿ ನಿಯಮಾನುಸಾರ ಆಯ್ಕೆಸಮಿತಿ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದು. 
    ನಿಗದಿತ ಅರ್ಜಿಫಾರಂಗಳನ್ನು ಪ್ರವೇಶ ಬಯಸುವ ವಸತಿ ನಿಲಯ ಹಾಗೂ ಆಯಾ ತಾಲೂಕ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಲಯದಿಂದ ಪಡೆದು, ಭರ್ತಿಮಾಡಿ ವ್ಯಾಸಂಗ ಮಾಡುತ್ತಿರುವ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಯರಿಂದ ದೃಢೀಕರಣ ಮಾಡಿಸಿ,   ಕಂದಾಯ ಇಲಾಖೆಯ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಿಸಿದ ಪ್ರಮಾಣ ಪತ್ರ, ಹಿಂದಿನ ತರಗತಿಯಲ್ಲಿ ಉತ್ತೀರ್ಣರಾದ ಅಂಕ ಪಟ್ಟಿಯ ದೃಢೀಕೃತ ಪ್ರತಿ, ವಾಸಸ್ಥಳ, ಕಾಲೇಜಿನ ರಸೀದಿ ಪ್ರತಿ ಹಾಗೂ ಬ್ಯಾಂಕ್ ಪಾಸ್‍ಬುಕ್ ಪ್ರತಿ, ಆಧಾರ ಕಾರ್ಡ ಹಾಗೂ ವಿದ್ಯಾರ್ಥಿ ಪಾಸ್‍ಪೊರ್ಟ ಅಳತೆಯ ಇತ್ತೀಚಿನ 2 ಭಾವಚಿತ್ರಗಳೊಂದಿಗೆ ಜುಲೈ. 25 ರೊಳಗಾಗಿ ಸಲ್ಲಿಸಬೇಕು ಎಂದು ಕೊಪ್ಪಳ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_84.html

Subscribe to receive free email updates:

0 Response to "ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ