ಬಾಲಮಂದಿರ ಸಂಸ್ಥೆಗಳಿಗೆ ಅರೆಕಾಲಿಕ ಸಿಬ್ಬಂದಿಗಳ ನೇಮಕ : ಅರ್ಜಿ ಆಹ್ವಾನ

ಬಾಲಮಂದಿರ ಸಂಸ್ಥೆಗಳಿಗೆ ಅರೆಕಾಲಿಕ ಸಿಬ್ಬಂದಿಗಳ ನೇಮಕ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಬಾಲಮಂದಿರ ಸಂಸ್ಥೆಗಳಿಗೆ ಅರೆಕಾಲಿಕ ಸಿಬ್ಬಂದಿಗಳ ನೇಮಕ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಬಾಲಮಂದಿರ ಸಂಸ್ಥೆಗಳಿಗೆ ಅರೆಕಾಲಿಕ ಸಿಬ್ಬಂದಿಗಳ ನೇಮಕ : ಅರ್ಜಿ ಆಹ್ವಾನ
ಲಿಂಕ್ : ಬಾಲಮಂದಿರ ಸಂಸ್ಥೆಗಳಿಗೆ ಅರೆಕಾಲಿಕ ಸಿಬ್ಬಂದಿಗಳ ನೇಮಕ : ಅರ್ಜಿ ಆಹ್ವಾನ

ಓದಿ


ಬಾಲಮಂದಿರ ಸಂಸ್ಥೆಗಳಿಗೆ ಅರೆಕಾಲಿಕ ಸಿಬ್ಬಂದಿಗಳ ನೇಮಕ : ಅರ್ಜಿ ಆಹ್ವಾನ


ಕೊಪ್ಪಳ, ಜು. 29 (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಎರಡು ಸುಧಾರಣಾ ಸಂಸ್ಥೆಗಳಾದ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರಗಳಿಗೆ ಅರೆಕಾಲಿಕ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
    ಅರೆಕಾಲಿಕ ಸಿಬ್ಬಂದಿಗಳ ವಿವರ ಇಂತಿದೆ, ಬಾಲಕಿಯರ ಬಾಲಮಂದಿರದಲ್ಲಿ ಬಿ.ಎಸ್.ಸಿ ಬಿ.ಎಡ್ ವಿದ್ಯಾರ್ಹತೆ ಹೊಂದಿದ ಗಣಿತ, ವಿಜ್ಞಾನ ಶಿಕ್ಷಕರು – 01, ಸಿ.ಪಿ.ಎಡ್ ಅಥವಾ ಬಿ.ಪಿ.ಎಡ್ ವಿದ್ಯಾರ್ಹತೆ ಹೊಂದಿದ ದೈಹಿಕ ಹಾಗೂ ಯೋಗ ಶಿಕ್ಷಕರು – 01, ಬಾಲಕರ/ ಬಾಲಕಿಯರ ಬಾಲಮಂದಿರದಲ್ಲಿ ಸಂಗೀತ/ ವಾಧ್ಯ, ಸಂಗೀತ ಹಾಗೂ ಕಲೆ ವಿಷಯದಲ್ಲಿ ಅಂಗೀಕೃತ ಸಂಸ್ಥೆಯಿಂದ ಸರ್ಟಿಫೀಕೇಟ್ ಕೋರ್ಸ್ ವಿದ್ಯಾರ್ಹತೆ ಹೊಂದಿದ ಕಲೆ, ಕ್ರಾಪ್ಟ್ ಹಾಗೂ ಸಂಗೀತ ಶಿಕ್ಷಕರು – 02, ಹುದ್ದೆಗಳಾಗಿದ್ದು, ಮೂರು ವರ್ಷ ಅನುಭವ ಹೊಂದಿರುವ ಹಾಗೂ 18 ರಿಂದ 38 ವರ್ಷ ವಯೋಮಿತಿಯಲ್ಲಿರಬೇಕು.  ರೂ. 4000/-ಗಳ ಗೌರವಧನ ನೀಡಲಾಗುವುದು. 
    ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಹಾಗೂ ವಿಶ್ವವಿದ್ಯಾನಿಲಯಗಳಿಂದ ಸಂಬಂಧಿಸಿದ ತರಬೇತಿ/ ಪದವಿ ಪಡೆದಿರಬೇಕು.  ಬಾಲಕಿಯರ ಬಾಲಮಂದಿರದ ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.  ಗೌರವಧನದ ಆಧಾರದ ಮೇಲೆ ಪ್ರಸಕ್ತ ಸಾಲಿನಲ್ಲಿ ಒಂದು ವರ್ಷದ ಅವಧಿಗೆ ಅರೆಕಾಲಿಕ ಆಧಾರದ ಮೇಲೆ ಕಾರ್ಯ ನಿರ್ವಹಿಸಬೇಕಾಗಿರುತ್ತದೆ.  ಆಯ್ಕೆಯಾದ ಅಭ್ಯರ್ಥಿಗಳ ಹುದ್ದೆಯು ಅರೆಕಾಲಿಕ ಹಾಗೂ ತಾತ್ಕಾಲಿಕ ಆಧಾರದ ಹುದ್ದೆಯಾಗಿರುತ್ತದೆ.  ಸ್ಥಳೀಯ ಅಭ್ಯರ್ಥಿ ಹಾಗೂ ಹೆಚ್ಚಿನ ಶೈಕ್ಷಣಿಕ ಅರ್ಹತೆಗೆ ಆಧ್ಯತೆ ಇರುತ್ತದೆ.  ಅಭ್ಯರ್ಥಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. 
    ಆಸಕ್ತರು ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಸ್ವವಿವರವನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಇಲ್ಲಿಗೆ ಆಗಸ್ಟ್. 16 ರೊಳಗಾಗಿ ಸಲ್ಲಿಸಬೇಕು ಎಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಹೀಗಾಗಿ ಲೇಖನಗಳು ಬಾಲಮಂದಿರ ಸಂಸ್ಥೆಗಳಿಗೆ ಅರೆಕಾಲಿಕ ಸಿಬ್ಬಂದಿಗಳ ನೇಮಕ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಬಾಲಮಂದಿರ ಸಂಸ್ಥೆಗಳಿಗೆ ಅರೆಕಾಲಿಕ ಸಿಬ್ಬಂದಿಗಳ ನೇಮಕ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಬಾಲಮಂದಿರ ಸಂಸ್ಥೆಗಳಿಗೆ ಅರೆಕಾಲಿಕ ಸಿಬ್ಬಂದಿಗಳ ನೇಮಕ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_853.html

Subscribe to receive free email updates:

0 Response to "ಬಾಲಮಂದಿರ ಸಂಸ್ಥೆಗಳಿಗೆ ಅರೆಕಾಲಿಕ ಸಿಬ್ಬಂದಿಗಳ ನೇಮಕ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ