ಶೀರ್ಷಿಕೆ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಲಿಂಕ್ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಕೊಪ್ಪಳ, ಜು. 05 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಅರ್ಜಿಗಳನ್ನು ವೆಬ್ಸೈಟ್ http://ift.tt/2utr6nv ನಲ್ಲಿ ಆನ್ಲೈನ್ ಮೂಲಕ ಸಲ್ಲಿಸಬೇಕು. ದಾಖಲೆಗಳೊಂದಿಗೆ (ಹಾರ್ಡ ಕಾಪಿ) ಮೂಲ ಪ್ರತಿಯನ್ನು ಶಾಲೆಯಿಂದ ದೃಢೀಕರಿಸಿ, ಶಾಲೆಯ ಮುಖ್ಯೋಪಾಧ್ಯಾಯರಿಗೆ ಜುಲೈ. 31 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಮುಖ್ಯೋಪಾಧ್ಯಾಯರು ಈ ಅರ್ಜಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಯಲಬುರ್ಗಾ/ ಕೊಪ್ಪಳ/ ಗಂಗಾವತಿ/ ಕುಷ್ಟಗಿ ತಾಲೂಕುಗಳಲ್ಲಿ ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ http://ift.tt/1r20upJ ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹೆಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_90.html
0 Response to "ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ