ಶೀರ್ಷಿಕೆ : ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಲಿಂಕ್ : ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಕೊಪ್ಪಳ, ಜು. 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮಾರ್ಚ-ಏಪ್ರಿಲ್‍ನಲ್ಲಿ ನಡೆದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ರಷ್ಟು ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ “ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ” ಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳಿಗೆ ಪ್ರವರ್ಗ-1, 2ಎ, 3ಎ ಹಾಗೂ 3ಬಿ, ವರ್ಗಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ. 31 ಕೊನೆಯ ದಿನಾಂಕವಾಗಿದ್ದು, http://ift.tt/1pXtg5j ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ ಅನ್ನು ನೋಡಬಹುದು ಎಂದು ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_95.html
0 Response to "ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ