ಜಿಲ್ಲಾ ಯುವ ಸಂಘ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಜಿಲ್ಲಾ ಯುವ ಸಂಘ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜಿಲ್ಲಾ ಯುವ ಸಂಘ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜಿಲ್ಲಾ ಯುವ ಸಂಘ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಲಿಂಕ್ : ಜಿಲ್ಲಾ ಯುವ ಸಂಘ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಓದಿ


ಜಿಲ್ಲಾ ಯುವ ಸಂಘ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ


ಕೊಪ್ಪಳ, ಜು. 26 (ಕರ್ನಾಟಕ ವಾರ್ತೆ): ಭಾರತ ಸರಕಾರದ ನೆಹರು ಯುವ ಕೇಂದ್ರ, ಕೊಪ್ಪಳ ಇವರ ವತಿಯಿಂದ ಪ್ರಸಕ್ತ ಸಾಲಿನ ಜಿಲ್ಲಾ ಯುವ ಸಂಘ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
    ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಒಂದು ಯುವ ಸಂಘಕ್ಕೆ ರೂ. 25,000/- ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.  ರಾಜ್ಯ ಮಟ್ಟದಲ್ಲಿ ರೂ. 1,00,00/-, ರಾಷ್ಟ್ರ ಮಟ್ಟದಲ್ಲಿ ಪ್ರಥಮ ರೂ. 5,00,000/-, ದ್ವಿತೀಯ ರೂ. 3,00,000/-, ತೃತಿಯ ರೂ. 2,00,000/- ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. 
    ಅರ್ಜಿ ಸಲ್ಲಿಸಲು ಯುವ ಸಂಘವು ಕರ್ನಾಟಕ ರಾಜ್ಯ ಸಂಘ ಸಂಸ್ಥೆ ನೊಂದಣಿ ಕಾಯ್ದೆ ಪ್ರಕಾರ ನೊಂದಣಿಯಾಗಿರಬೇಕು.  ಹಾಗೂ ನೆಹರು ಯುವ ಕೇಂದ್ರದಲ್ಲಿ ಸಂಯೋಜನೆಗೊಂಡಿರಬೇಕು.  ಯುವ ಸಂಘ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವವರು ಯುವ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರಬೇಕು.  ಮತ್ತು ಅವಶ್ಯ ದಾಖಲಾತಿಗಳಾದ ಪೋಟೋ, ಪ್ರಶಸ್ತಿ ಪತ್ರ, ಪತ್ರಿಕಾ ವರದಿಗಳು ಇತರೆ ಪ್ರಸಕ್ತ ಸಾಲಿನ (01-04-2016 ರಿಂದ 31-03-2017) ದಾಖಲೆಗಳನ್ನು ಲಗತ್ತಿಸಬೇಕು.
ಕ್ರೀಡೆ, ಸಾಂಸ್ಕøತಿಕ, ಯುವ ಮುಂದಾಳತ್ವ ತರಬೇತಿಗಳು, ವೃತ್ತಿ ತರಬೇತಿಗಳು, ಶ್ರಮದಾನ, ಸಮುದಾಯ ಅಭಿವೃದ್ಧಿ, ಆರೋಗ್ಯ ತಪಾಸಣೆ, ಸಸಿ ನಡುವ ಕಾರ್ಯಕ್ರಮ, ದಿನಾಚರಣೆಗಳು, ಸಾಮಾಜಿಕ ಅರಿವು ಮುಡಿಸುವ ಪ್ರಚಾರಾಂದೋಲನ ಕಾರ್ಯಕ್ರಮಗಳು, ಶೌಚಾಲಯ ನಿರ್ಮಾಣ ಕುರಿತು ಕಾರ್ಯಕ್ರಮ, ಸಾಕ್ಷರತೆ, ಇತರೆ ಕಾರ್ಯಕ್ರಮಗಳು ಅರ್ಜಿ ನಮೂನೆಯಲ್ಲಿ ಇದ್ದಂತೆ.   ಯುವ ಸಂಘ ಪ್ರಶಸ್ತಿಗಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ಪ್ರಶಸ್ತಿಯನ್ನು ಆಯ್ಕೆ ಮಾಡಲಾಗುತ್ತಿದ್ದು, ಅರ್ಜಿ ಯನ್ನು ಆಗಸ್ಟ್. 25 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಮನ್ವಯಾಧಿಕಾರಿಗಳು, ನೆಹರು ಯುವ ಕೇಂದ್ರ, ಬನ್ನಿಕಟ್ಟಿ, ರಾಮಕೃಷ್ಣ ಆಶ್ರಮ ಹತ್ತಿರ ಗದಗ ರಸ್ತೆ ಕೊಪ್ಪಳ-583231, ದೂರವಾಣಿ ಸಂಖ್ಯೆ 08539-230116 ಕ್ಕೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ. 


ಹೀಗಾಗಿ ಲೇಖನಗಳು ಜಿಲ್ಲಾ ಯುವ ಸಂಘ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಜಿಲ್ಲಾ ಯುವ ಸಂಘ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜಿಲ್ಲಾ ಯುವ ಸಂಘ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_979.html

Subscribe to receive free email updates:

0 Response to "ಜಿಲ್ಲಾ ಯುವ ಸಂಘ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ