ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಲಿಂಕ್ : ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಓದಿ


ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, ಜು. 05 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 
    ಅರ್ಜಿಗಳನ್ನು ವೆಬ್‍ಸೈಟ್ http://ift.tt/2utr6nv ನಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬೇಕು.  ದಾಖಲೆಗಳೊಂದಿಗೆ (ಹಾರ್ಡ ಕಾಪಿ) ಮೂಲ ಪ್ರತಿಯನ್ನು ಕಾಲೇಜಿ ನಿಂದ ದೃಢೀಕರಿಸಿ, ಪ್ರಾಶುಂಪಾಲಕರಿಗೆ ಮೂಲ ಅರ್ಜಿಯನ್ನು ಸಲ್ಲಿಸಬೇಕು.  ಪ್ರಾಚಾರ್ಯರು ಈ ಅರ್ಜಿಗಳನ್ನು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಯಲಬುರ್ಗಾ/ ಗಂಗಾವತಿ/ ಕುಷ್ಟಗಿಯಲ್ಲಿ ಜುಲೈ. 31 ರೊಳಗಾಗಿ ಪರಿಶೀಲಿಸಿ, ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಪ್ಪಳ, ಜಿಲ್ಲಾ ಆಡಳಿತ ಭವನ, ಇವರಿಗೆ ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ http://ift.tt/1r20upJ ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹೆಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_99.html

Subscribe to receive free email updates:

0 Response to "ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ