ಶೀರ್ಷಿಕೆ : ಆ. 22 ರಂದು ಗೃಹರಕ್ಷಕರ ಜಿಲ್ಲಾ ಮಟ್ಟದ ತರಬೇತಿ ಶಿಬಿರದ ಸಮಾರೋಪ
ಲಿಂಕ್ : ಆ. 22 ರಂದು ಗೃಹರಕ್ಷಕರ ಜಿಲ್ಲಾ ಮಟ್ಟದ ತರಬೇತಿ ಶಿಬಿರದ ಸಮಾರೋಪ
ಆ. 22 ರಂದು ಗೃಹರಕ್ಷಕರ ಜಿಲ್ಲಾ ಮಟ್ಟದ ತರಬೇತಿ ಶಿಬಿರದ ಸಮಾರೋಪ
ಕೊಪ್ಪಳ ಆ. 19 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಗೃಹರಕ್ಷಕ ದಳದ ಮೊದಲನೇ ವರ್ಷದ ಗೃಹರಕ್ಷಕರ ಜಿಲ್ಲಾ ಮಟ್ಟದ 10 ದಿನಗಳ ಮೂಲ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಆ. 22 ರಂದು ಸಂಜೆ 04 ಗಂಟೆಗೆ ಗಂಗಾವತಿಯ ದುರ್ಗಾದೇವಿ ದೇವಸ್ಥಾನ ಆವರಣದಲ್ಲಿ ಏರ್ಪಡಿಸಲಾಗಿದೆ.
ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸಮಾರೋಪ ನುಡಿಗಳನ್ನು ಹೇಳುವರು. ಡಿವೈಎಸ್‍ಪಿ ಹಾಗೂ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಶ್ರೀಕಾಂತ ಕಟ್ಟಿಮನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಎ. ಶೆಟ್ಟಿ., ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ಆ್ಯಂಟೋನಿ, ಹಾಗೂ ಡಿವೈಎಸ್‍ಪಿ ಎಂ.ಎಂ. ಸಂದಿಗವಾಡ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಆ. 22 ರಂದು ಗೃಹರಕ್ಷಕರ ಜಿಲ್ಲಾ ಮಟ್ಟದ ತರಬೇತಿ ಶಿಬಿರದ ಸಮಾರೋಪ
ಎಲ್ಲಾ ಲೇಖನಗಳು ಆಗಿದೆ ಆ. 22 ರಂದು ಗೃಹರಕ್ಷಕರ ಜಿಲ್ಲಾ ಮಟ್ಟದ ತರಬೇತಿ ಶಿಬಿರದ ಸಮಾರೋಪ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಆ. 22 ರಂದು ಗೃಹರಕ್ಷಕರ ಜಿಲ್ಲಾ ಮಟ್ಟದ ತರಬೇತಿ ಶಿಬಿರದ ಸಮಾರೋಪ ಲಿಂಕ್ ವಿಳಾಸ https://dekalungi.blogspot.com/2017/08/22.html
0 Response to "ಆ. 22 ರಂದು ಗೃಹರಕ್ಷಕರ ಜಿಲ್ಲಾ ಮಟ್ಟದ ತರಬೇತಿ ಶಿಬಿರದ ಸಮಾರೋಪ"
ಕಾಮೆಂಟ್ ಪೋಸ್ಟ್ ಮಾಡಿ