ಶೀರ್ಷಿಕೆ : ಗಂಗಾವತಿ: ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಲಿಂಕ್ : ಗಂಗಾವತಿ: ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಗಂಗಾವತಿ: ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಕೊಪ್ಪಳ ಆ. 30 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ 9 ಮತ್ತು 10ನೇ ತರಗತಿ ಹಾಗೂ ಮೆಟ್ರಿಕ್ ನಂತರದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಗಂಗಾವತಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಸರಕಾರಿ/ ಅನುದಾನಿತ/ ಅನುದಾನ ರಹಿತ ಶಾಲೆ/ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಪಂಗಡದ 9 ಮತ್ತು 10ನೇ ತರಗತಿ ಹಾಗೂ ಮೆಟ್ರಿಕ್ ನಂತರದ ಹೊಸ ವಿದ್ಯಾರ್ಥಿಗಳು ಅಥವಾ ನವೀಕರಣ (ಪ್ರೇಶ್ & ರೀನೆವಲ್) ವಿದ್ಯಾರ್ಥಿಗಳಾಗಿರಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಆಧಾರ ಕಾರ್ಡ ಸಂಖ್ಯೆಯನ್ನು ಬ್ಯಾಂಕಿನ ಉಳಿತಾಯ ಖಾತೆಗೆ ಜೋಡಣೆ ಮಾಡಿಕೊಳ್ಳಬೇಕು. ಅರ್ಜಿಯನ್ನು ವೆಬ್‍ಸೈಟ್ http://ift.tt/1LVAmq7 ನಲ್ಲಿ ಸೆಪ್ಟೆಂಬರ್. 25 ರೊಳಗಾಗಿ ಆನ್‍ಲೈನ್ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 08533-270187 ಕ್ಕೆ ಸಂಪರ್ಕಿಸಬಹುದು ಎಂದು ಗಂಗಾವತಿ ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಗಂಗಾವತಿ: ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಗಂಗಾವತಿ: ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗಂಗಾವತಿ: ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/08/blog-post_132.html
0 Response to "ಗಂಗಾವತಿ: ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ