ಪರಿಷ್ಕøತ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

ಪರಿಷ್ಕøತ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಪರಿಷ್ಕøತ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಪರಿಷ್ಕøತ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ
ಲಿಂಕ್ : ಪರಿಷ್ಕøತ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

ಓದಿ


ಪರಿಷ್ಕøತ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ


ಕೊಪ್ಪಳ, ಆ. 03 (ಕರ್ನಾಟಕ ವಾರ್ತೆ): ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ಶಿಕ್ಷಕರು/ಸಿಬ್ಬಂದಿಗಳ ಪರಿಷ್ಕøತ ಜೇಷ್ಠತಾ ಪಟ್ಟಿಯನ್ನು ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಬಾಧಿತ ಶಿಕ್ಷಕರು/ ಸಿಬ್ಬಂದಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
    ಸಾರ್ವಜನಿಕ ಶಿಕ್ಷಣ ಇಲಾಖೆ ಕೊಪ್ಪಳ ಉಪನಿರ್ದೇಶಕರ ಸೂಚನೆಯಂತೆ ಪರಿಷ್ಕøತ ಜೇಷ್ಠತಾ ಪಟ್ಟಿಯನ್ನು   ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಗಂಗಾವತಿಯಲ್ಲಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಜೇಷ್ಠತಾ ಪಟ್ಟಿಯಲಿ,್ಲ ಭಾದಿತ ಶಿಕ್ಷಕರು/ಸಿಬ್ಬಂದಿಗಳು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್. 07 ರೊಳಗಾಗಿ ಮೂರು ಪ್ರತಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಗಂಗಾವತಿ ಇಲ್ಲಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಪರಿಷ್ಕøತ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಪರಿಷ್ಕøತ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಪರಿಷ್ಕøತ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/08/blog-post_46.html

Subscribe to receive free email updates:

0 Response to "ಪರಿಷ್ಕøತ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ