ಸ್ತ್ರ್ತೀಶಕ್ತಿ ಗುಂಪುಗಳಿಗೆ ಕಿರುಸಾಲ ಯೋಜನೆ : ಅರ್ಜಿ ಆಹ್ವಾನ

ಸ್ತ್ರ್ತೀಶಕ್ತಿ ಗುಂಪುಗಳಿಗೆ ಕಿರುಸಾಲ ಯೋಜನೆ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸ್ತ್ರ್ತೀಶಕ್ತಿ ಗುಂಪುಗಳಿಗೆ ಕಿರುಸಾಲ ಯೋಜನೆ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸ್ತ್ರ್ತೀಶಕ್ತಿ ಗುಂಪುಗಳಿಗೆ ಕಿರುಸಾಲ ಯೋಜನೆ : ಅರ್ಜಿ ಆಹ್ವಾನ
ಲಿಂಕ್ : ಸ್ತ್ರ್ತೀಶಕ್ತಿ ಗುಂಪುಗಳಿಗೆ ಕಿರುಸಾಲ ಯೋಜನೆ : ಅರ್ಜಿ ಆಹ್ವಾನ

ಓದಿ


ಸ್ತ್ರ್ತೀಶಕ್ತಿ ಗುಂಪುಗಳಿಗೆ ಕಿರುಸಾಲ ಯೋಜನೆ : ಅರ್ಜಿ ಆಹ್ವಾನ


ಕೊಪ್ಪಳ ಆ. 21 (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗಾಗಿ ಸ್ತ್ರೀಶಕ್ತಿ ಗುಂಪುಗಳಿಗೆ ಕಿರುಸಾಲ ಯೋಜನೆಯಡಿ ಸೌಲಭ್ಯ ಪಡೆದುಕೊಳ್ಳ ಅರ್ಜಿ ಆಹ್ವಾನಿಸಲಾಗಿದೆ. 
    ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ ಬೆಂಗಳೂರು ಇವರು ಕಿರುಸಾಲ ಯೋಜನೆಯಡಿ ಕೊಪ್ಪಳ ಜಿಲ್ಲೆಗೆ ಗುರಿ ನಿಗದಿ ಪಡಿಸಿದ್ದು, ಅರ್ಹ ಸ್ತ್ರೀಶಕ್ತಿ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಂಗನವಾಡಿ ಕಾರ್ಯಕರ್ತೆಯರಿಂದ ರಚಿಸಿದ ಸ್ತ್ರೀಶಕ್ತಿ ಗುಂಪಾಗಿರಬೇಕು.  ಬ್ಯಾಂಕ್‍ನಿಂದ ಗ್ರೇಡಿಂಗ್ ಆಗಿರಬೇಕು.  ಇಲಾಖೆಯಿಂದ ಸುತ್ತುನಿಧಿ ಪಡೆದಿರಬೇಕು.  ಕನಿಷ್ಟ 15 ಸದಸ್ಯರನ್ನು ಒಳಗೊಂಡಿರಬೇಕು.  ಗುಂಪು ಚಟುವಟಿಕೆ ಮಾಡಲು ಸಿದ್ದರಿರಬೇಕು.  ನಿಗಮದ ಮಾರ್ಗಸೂಚಿಯಂತೆ ಆಂತರಿಕ ಸಾಲವು ಸೇರಿದಂತೆ 2 ಲಕ್ಷ ವ್ಯವಹಾರ ಆಗಿರಬೇಕು. 
ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ಇವರಿಂದ ಪಡೆದು, ಅರ್ಜಿಯೊಂದಿಗೆ ಗುಂಪು ಪ್ರಾರಂಭಿಸಿದ ಮೊದಲ ನಡುವಳಿ ಪ್ರತಿ, ನಿಗಮದಿಂದ ಕಿರುಸಾಲ ಪಡೆದು ಆದಾಯ ಉತ್ಪನ್ನಕರ ಚಟುವಟಿಕೆ ಕೈಗೊಳ್ಳುವ ಬಗ್ಗೆ ನಡುವಳಿ ಮಾಡಿದ ಪ್ರತಿ, ಗುಂಪಿನ ಬ್ಯಾಂಕ್ ಪಾಸ್ ಬುಕ್ ಪ್ರತಿ, ಯಾವ ಚಟುವಟಿಕೆ ಮಾಡುತ್ತೀರಿ ಎಂಬ ಬಗ್ಗೆ ಯೋಜನಾ ವರದಿ, ಇತ್ಯಾದಿ ದಾಖಲಾತಿಗಳೊಂದಿಗೆ  ಸೆಪ್ಟೆಂಬರ್. 16 ರೊಳಗಾಗಿ  ಸಲ್ಲಿಸಬೇಕು. 
ಆಯಾ ತಾಲೂಕಿನ ಶಾಸಕರ ನೇತೃತ್ವದ ಸಮಿತಿ ಆಯ್ಕೆ ಮಾಡಲಿದ್ದು ವರ್ಗಿಕರಣ (ಪರಿಶಿಷ್ಟ ಜಾತಿ 02, ಪರಿಶಿಷ್ಟ ಪಂಗಡ 01, ಇತರೆ 07 ಜಿಲ್ಲೆಗೆ ಒಟ್ಟು 10 ಗುರಿ ನಿಗದಿಯಾಗಿರುತ್ತದೆ).  ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಸ್ತ್ರ್ತೀಶಕ್ತಿ ಗುಂಪುಗಳಿಗೆ ಕಿರುಸಾಲ ಯೋಜನೆ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಸ್ತ್ರ್ತೀಶಕ್ತಿ ಗುಂಪುಗಳಿಗೆ ಕಿರುಸಾಲ ಯೋಜನೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸ್ತ್ರ್ತೀಶಕ್ತಿ ಗುಂಪುಗಳಿಗೆ ಕಿರುಸಾಲ ಯೋಜನೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/08/blog-post_54.html

Subscribe to receive free email updates:

0 Response to "ಸ್ತ್ರ್ತೀಶಕ್ತಿ ಗುಂಪುಗಳಿಗೆ ಕಿರುಸಾಲ ಯೋಜನೆ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ