ಭಾಗ್ಯನಗರ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಭಾಗ್ಯನಗರ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಭಾಗ್ಯನಗರ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಭಾಗ್ಯನಗರ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಭಾಗ್ಯನಗರ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಓದಿ


ಭಾಗ್ಯನಗರ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ, ಆ. 03 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆ ಭಾಗ್ಯನಗರ ಪಟ್ಟಣ ಪಂಚಾಯತ ವತಿಯಿಂದ ಪ್ರಸಕ್ತ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನದಡಿ ಸ್ವಂತ ಉದ್ಯೋಗಕ್ಕಾಗಿ ಸಾಲ ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿ ಸ್ವಂತ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯಕ್ಕಾಗಿ 6 ಜನ ಫಲಾನುಭವಿಗಳಿಗೆ ಹಾಗೂ ಸ್ವ-ಸಹಾಯ ಗುಂಪಿಗೆ 5 ಗುರಿಯನ್ನು ನಿಗದಿಪಡಿಸಿದೆ.  ಅರ್ಜಿ ನಮೂನೆಯನ್ನು ಆಗಸ್ಟ್. 03 ರಿಂದ ಭಾಗ್ಯನಗರ ಪ.ಪಂ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ, ಪ್ರಸಕ್ತ ಸಾಲಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಮತದಾರರ (ಭಾವಚಿತ್ರ ಇರುವ) ಗುರುತಿನ ಚೀಟಿ ಅಥವಾ ಆಧಾರ ಕಾರ್ಡ, ಬಿ.ಪಿ.ಎಲ್ ರೇಶನ್ ಕಾರ್ಡ ಪ್ರತಿಯನ್ನು ಲಗತ್ತಿಸಿ 2 ಭಾವಚಿತ್ರಗಳೊಂದಿಗೆ ಆಗಸ್ಟ್. 25 ರೊಳಗಾಗಿ ಸಲ್ಲಿಸಬೇಕು. 
    ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ವಿಷಯ ನಿರ್ವಾಹಕರಿಂದ ಪಡೆಯಬಹುದಾಗಿದೆ ಎಂದು ಭಾಗ್ಯನಗರ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಭಾಗ್ಯನಗರ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಭಾಗ್ಯನಗರ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಭಾಗ್ಯನಗರ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/08/blog-post_62.html

Subscribe to receive free email updates:

0 Response to "ಭಾಗ್ಯನಗರ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ