ಮಹಿಳೆ ಕಾಣೆ : ಪತ್ತೆಗೆ ಸಹಕರಿಸಲು ಮನವಿ

ಮಹಿಳೆ ಕಾಣೆ : ಪತ್ತೆಗೆ ಸಹಕರಿಸಲು ಮನವಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮಹಿಳೆ ಕಾಣೆ : ಪತ್ತೆಗೆ ಸಹಕರಿಸಲು ಮನವಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮಹಿಳೆ ಕಾಣೆ : ಪತ್ತೆಗೆ ಸಹಕರಿಸಲು ಮನವಿ
ಲಿಂಕ್ : ಮಹಿಳೆ ಕಾಣೆ : ಪತ್ತೆಗೆ ಸಹಕರಿಸಲು ಮನವಿ

ಓದಿ


ಮಹಿಳೆ ಕಾಣೆ : ಪತ್ತೆಗೆ ಸಹಕರಿಸಲು ಮನವಿ


ಕೊಪ್ಪಳ, ಆ. 03 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಿಗೆವಾಡ ಗ್ರಾಮದ ನಿವಾಸಿ ಶಂಕ್ರಮ್ಮ (20) ಗಂಡ ಹನುಮೇಶ ತಳವಾರ ಎಂಬ ಮಹಿಳೆ ಕಳೆದ ಜುಲೈ. 14 ರಿಂದ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸುವಂತೆ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯ ಪಿ.ಎಸ್.ಐ  ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
    ಶಂಕ್ರಮ್ಮ (20) ಗಂಡ ಹನುಮೇಶ ತಳವಾರ ಎಂಬ ಮಹಿಳೆ ಜುಲೈ. 14 ರಂದು ಬೆಳಿಗ್ಗೆ 11-30 ಗಂಟೆ ಸುಮಾರಿಗೆ ಲಾಚನಕೇರಿ ಗ್ರಾಮಕ್ಕೆ ಹೋಗಲು, ಕೊಪ್ಪಳದ ಬಸವೇಶ್ವರ ಸರ್ಕಲ್ ಹತ್ತಿರದಿಂದ ಸಿಹಿತಿನಿಸುಗಳನ್ನು ತರಲೆಂದು ಅಂಗಡಿಗೆ ಹೋಗಿದ್ದು, ವಾಪಸ್ ಬಾರದೆ ಕಾಣೆಯಾಗಿದ್ದಾರೆ. 
       ಕಾಣೆಯಾದ ಮಹಿಳೆಯ ಚಹರೆ ವಿವರ ಇಂತಿದೆ: ಹೆಸರು: ಶಂಕ್ರಮ್ಮ ಗಂಡ ಹನುಮೇಶ ತಳವಾರ (20), ಎತ್ತರ 5 ಅಡಿ, ಸಾಧಾರಣ ಮೈಕಟ್ಟು, ಸಾದಾ ಗೋದಿಗೆಂಪು ಮೈಬಣ್ಣ, ಕಪ್ಪು ಕೂದಲು, ಗೋಲು ಮುಖ ಹೊಂದಿದ್ದು, ಕನ್ನಡ ಭಾಷೆಯನ್ನು ಮಾತನಾಡುತ್ತಾಳೆ.  ಕಾಣೆಯಾದಾಗ ಕೆಂಪು ಬಣ್ಣದ ನಡುವಳಿ ಬಿಳಿ ಗರೆಗಳುಳ್ಳ ಸೀರೆ, ಆಕಾಶ ನೀಲಿ ಬಣ್ಣದ ಜಂಪರ್ ಧರಿಸಿದ್ದು, ಈ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ದೊರೆತಲ್ಲಿ ಪೊಲೀಸ್ ಕಂಟ್ರೋಲ್ ರೂಂ ಕೊಪ್ಪಳ- 08539-230100 ಮತ್ತು 230222, ಪೊಲೀಸ್ ಇನ್ಸಪೆಕ್ಟರ್ ನಗರ ಪೊಲೀಸ್ ಠಾಣೆ - 9480803745, ನಗರ ಪೊಲೀಸ್ ಠಾಣೆ – 08539-22033 ಇಲ್ಲಿಗೆ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಮಹಿಳೆ ಕಾಣೆ : ಪತ್ತೆಗೆ ಸಹಕರಿಸಲು ಮನವಿ

ಎಲ್ಲಾ ಲೇಖನಗಳು ಆಗಿದೆ ಮಹಿಳೆ ಕಾಣೆ : ಪತ್ತೆಗೆ ಸಹಕರಿಸಲು ಮನವಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಹಿಳೆ ಕಾಣೆ : ಪತ್ತೆಗೆ ಸಹಕರಿಸಲು ಮನವಿ ಲಿಂಕ್ ವಿಳಾಸ https://dekalungi.blogspot.com/2017/08/blog-post_64.html

Subscribe to receive free email updates:

0 Response to "ಮಹಿಳೆ ಕಾಣೆ : ಪತ್ತೆಗೆ ಸಹಕರಿಸಲು ಮನವಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ