ಶೀರ್ಷಿಕೆ : ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿ.ಇ.ಟಿ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿ.ಇ.ಟಿ ತರಬೇತಿ : ಅರ್ಜಿ ಆಹ್ವಾನ
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿ.ಇ.ಟಿ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ, ಆ. 02 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಯೋಜನೆಯಡಿ ದ್ವಿತೀಯ ಪಿಯುಪಿ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿ.ಇ.ಟಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ ಯಲಬುರ್ಗಾ/ಗಂಗಾವತಿ/ಕುಷ್ಟಗಿ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾಡಳಿತ ಭವನ ಕೊಪ್ಪಳ, ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್. 10 ರೊಳಗಾಗಿ ಸಲ್ಲಿಸಬೇಕು ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿ.ಇ.ಟಿ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿ.ಇ.ಟಿ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿ.ಇ.ಟಿ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/08/blog-post_71.html
0 Response to "ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿ.ಇ.ಟಿ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ