ಶಿಕ್ಷಕರ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

ಶಿಕ್ಷಕರ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಶಿಕ್ಷಕರ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಶಿಕ್ಷಕರ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ
ಲಿಂಕ್ : ಶಿಕ್ಷಕರ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

ಓದಿ


ಶಿಕ್ಷಕರ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ


ಕೊಪ್ಪಳ, ಆ. 02 (ಕರ್ನಾಟಕ ವಾರ್ತೆ): ಸುಪ್ರಿಂ ಕೊರ್ಟ ತೀರ್ಪಿನ್ವಯ ಸರಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಂದ ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗೆ ಬಡ್ತಿ ಪಡೆದ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ.
    ಸುಪ್ರಿಂ ಕೊರ್ಟ ರಿಟ್ ಪಿಟಿಶನ್ ಸಂಖ್ಯೆ: 2638/2011 ರ ತೀರ್ಪಿನ್ವಯ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ವಿಷಯವಾರು, ವರ್ಷವಾರು ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಹಾಗೂ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ಕುರಿತು ಬಾಧಿತ ಶಿಕ್ಷಕರುಗಳಿಂದ ಆಕ್ಷೇಪಣೆಗಳೇನಾದರೂ ಇದ್ದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿರುವ ನಿಗಧಿತ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಆಗಸ್ಟ್. 10 ರೊಳಗಾಗಿ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದು ಎಂದು ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಶಿಕ್ಷಕರ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಶಿಕ್ಷಕರ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಶಿಕ್ಷಕರ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/08/blog-post_72.html

Subscribe to receive free email updates:

0 Response to "ಶಿಕ್ಷಕರ ಜೇಷ್ಠತಾ ಪಟ್ಟಿ : ಆಕ್ಷೇಪಣೆಗೆ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ