ಕುಕನೂರು ಪಟ್ಟಣ ಪಂಚಾಯತ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ

ಕುಕನೂರು ಪಟ್ಟಣ ಪಂಚಾಯತ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕುಕನೂರು ಪಟ್ಟಣ ಪಂಚಾಯತ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕುಕನೂರು ಪಟ್ಟಣ ಪಂಚಾಯತ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ
ಲಿಂಕ್ : ಕುಕನೂರು ಪಟ್ಟಣ ಪಂಚಾಯತ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ

ಓದಿ


ಕುಕನೂರು ಪಟ್ಟಣ ಪಂಚಾಯತ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ


ಕೊಪ್ಪಳ, ಆ. 03 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆ ಕುಕನೂರು ಪಟ್ಟಣ ಪಂಚಾಯತ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಹಾಗೂ ಪಟ್ಟಣ ಪಂಚಾಯತ ನಿಧಿಯಿಂದ ಮಂಜೂರಾದ ಅನುದಾನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಆರ್ಥಿಕ ಸಹಾಯಧನ  ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. 
    ಪಟ್ಟಣ ಪಂಚಾಯತ ನಿಧಿ ಶೇ. 24.10 ರ ನಿಧಿಯಿಂದ ಮಂಜೂರಾದ ಅನುದಾನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯಧನ, ಸಾರ್ವಜನಿಕರಿಗೆ ಗ್ಯಾಸ ವಿತರಣೆ ಹಾಗೂ ವೈಯಕ್ತಿಕ ಶೌಚಾಲಯಕ್ಕೆ ಸಹಾಯಧನ ಒದಗಿಸಲು ಕಾಯ್ದಿರಿಸಲಾಗಿದ್ದು, ಅರ್ಹರು ತಮ್ಮ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಕುಕನೂರು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಮಹೇಶ ನಿಡಶೇಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಕುಕನೂರು ಪಟ್ಟಣ ಪಂಚಾಯತ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಕುಕನೂರು ಪಟ್ಟಣ ಪಂಚಾಯತ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕುಕನೂರು ಪಟ್ಟಣ ಪಂಚಾಯತ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/08/blog-post_76.html

Subscribe to receive free email updates:

0 Response to "ಕುಕನೂರು ಪಟ್ಟಣ ಪಂಚಾಯತ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ