ಶೀರ್ಷಿಕೆ : ಪ್ರವಾಸಿ ಟ್ಯಾಕ್ಸಿ ಯೋಜನೆಯ ಅರ್ಹ/ ಅನರ್ಹರ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಲಿಂಕ್ : ಪ್ರವಾಸಿ ಟ್ಯಾಕ್ಸಿ ಯೋಜನೆಯ ಅರ್ಹ/ ಅನರ್ಹರ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಪ್ರವಾಸಿ ಟ್ಯಾಕ್ಸಿ ಯೋಜನೆಯ ಅರ್ಹ/ ಅನರ್ಹರ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಕೊಪ್ಪಳ, ಆ. 03 (ಕರ್ನಾಟಕ ವಾರ್ತೆ): ಕೊಪ್ಪಳ ಪ್ರವಾಸೋದ್ಯಮ ಇಲಾಖೆಯಿಂದ 2016-17 ನೇ ಸಾಲಿನ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ನಿರುದ್ಯೋಗಿಗಳಿಗೆ 2 ಲಕ್ಷ ಸಹಾಯಧನ ದೊಂದಿಗೆ ಸಾಲ ಸೌಲಭ್ಯ ನೀಡಿ, ಪ್ರವಾಸಿ ಟ್ಯಾಕ್ಸಿ ಒದಗಿಸಲು ಅರ್ಹ ಹಾಗೂ ಅನರ್ಹ ಫಲಾನುಭವಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವರ್ಗದ ನಿರುದ್ಯೋಗಿಗಳಿಗೆ 2 ಲಕ್ಷ ಸಹಾಯಧನ ದೊಂದಿಗೆ ಸಾಲ ಸೌಲಭ್ಯ ನೀಡಿ, ಪ್ರವಾಸಿ ಟ್ಯಾಕ್ಸಿ ಒದಗಿಸಲು ಅರ್ಹ ಹಾಗೂ ಅನರ್ಹ ಪಟ್ಟಿಯನ್ನು ಫಲಾನುಭವಿಗಳ ಪಟ್ಟಿಯನ್ನು ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಕಛೇರಿಯಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಆಗಸ್ಟ್. 11 ರ ಸಂಜೆ 5-00 ಗಂಟೆಯೊಳಗಾಗಿ ಸಹಾಯಕ ನಿರ್ದೇಶಕರ ಕಛೇರಿ, 2ನೇ ಮಹಡಿ ಜಿಲ್ಲಾಡಳಿತ ಭವನ, ಕೊಪ್ಪಳ, ಇವರಿಗೆ ಸಲ್ಲಿಸಬೇಕು. ಅವಧಿಯ ನಂತರ ಬಂದ ಯಾವುದೇ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಯೋಜನೆ ಆಯ್ಕೆ ಸಮಿತಿಯ ಅಧ್ಯಕ್ಷರೂ ಆಗಿರುವ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಪ್ರವಾಸಿ ಟ್ಯಾಕ್ಸಿ ಯೋಜನೆಯ ಅರ್ಹ/ ಅನರ್ಹರ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಪ್ರವಾಸಿ ಟ್ಯಾಕ್ಸಿ ಯೋಜನೆಯ ಅರ್ಹ/ ಅನರ್ಹರ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪ್ರವಾಸಿ ಟ್ಯಾಕ್ಸಿ ಯೋಜನೆಯ ಅರ್ಹ/ ಅನರ್ಹರ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/08/blog-post_94.html
0 Response to "ಪ್ರವಾಸಿ ಟ್ಯಾಕ್ಸಿ ಯೋಜನೆಯ ಅರ್ಹ/ ಅನರ್ಹರ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ