ಸೆ. 05 ರಂದು ಕೊಪ್ಪಳದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಸೆ. 05 ರಂದು ಕೊಪ್ಪಳದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸೆ. 05 ರಂದು ಕೊಪ್ಪಳದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸೆ. 05 ರಂದು ಕೊಪ್ಪಳದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ
ಲಿಂಕ್ : ಸೆ. 05 ರಂದು ಕೊಪ್ಪಳದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಓದಿ


ಸೆ. 05 ರಂದು ಕೊಪ್ಪಳದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ


ಕೊಪ್ಪಳ ಸೆ. 04 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪಂಚಾಯತ, ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ ಸಮಾರಂಭ ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕ ಹಾಗೂ ಶಿಕ್ಷಕಿಯರಿಗೆ ಪ್ರಶಸ್ತಿ ಪ್ರದಾನ ಮತ್ತು ತಾಲೂಕ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಸೆ. 05 ರಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಏರ್ಪಡಿಸಲಾಗಿದೆ.
    ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಂತಾ ರಮೇಶ ನಾಯಕ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಜಿ. ದಾಸರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮನ್ನವರ, ಬೆಂಗಳೂರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಹಲಗೇರಿ, ಸೇರಿದಂತೆ ಹಲವು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಸೆ. 05 ರಂದು ಕೊಪ್ಪಳದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಎಲ್ಲಾ ಲೇಖನಗಳು ಆಗಿದೆ ಸೆ. 05 ರಂದು ಕೊಪ್ಪಳದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸೆ. 05 ರಂದು ಕೊಪ್ಪಳದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/09/05.html

Subscribe to receive free email updates:

0 Response to "ಸೆ. 05 ರಂದು ಕೊಪ್ಪಳದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ"

ಕಾಮೆಂಟ್‌‌ ಪೋಸ್ಟ್‌ ಮಾಡಿ