ಸೆ.08 ರಿಂದ ಜಿಲ್ಲೆಯಾದ್ಯಂತ 20000 ವೈಯಕ್ತಿಕ ಶೌಚಾಲಯಗಳ ನಿರ್ಮಾಣದ ಕಾರ್ಯಕ್ರಮ

ಸೆ.08 ರಿಂದ ಜಿಲ್ಲೆಯಾದ್ಯಂತ 20000 ವೈಯಕ್ತಿಕ ಶೌಚಾಲಯಗಳ ನಿರ್ಮಾಣದ ಕಾರ್ಯಕ್ರಮ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸೆ.08 ರಿಂದ ಜಿಲ್ಲೆಯಾದ್ಯಂತ 20000 ವೈಯಕ್ತಿಕ ಶೌಚಾಲಯಗಳ ನಿರ್ಮಾಣದ ಕಾರ್ಯಕ್ರಮ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸೆ.08 ರಿಂದ ಜಿಲ್ಲೆಯಾದ್ಯಂತ 20000 ವೈಯಕ್ತಿಕ ಶೌಚಾಲಯಗಳ ನಿರ್ಮಾಣದ ಕಾರ್ಯಕ್ರಮ
ಲಿಂಕ್ : ಸೆ.08 ರಿಂದ ಜಿಲ್ಲೆಯಾದ್ಯಂತ 20000 ವೈಯಕ್ತಿಕ ಶೌಚಾಲಯಗಳ ನಿರ್ಮಾಣದ ಕಾರ್ಯಕ್ರಮ

ಓದಿ


ಸೆ.08 ರಿಂದ ಜಿಲ್ಲೆಯಾದ್ಯಂತ 20000 ವೈಯಕ್ತಿಕ ಶೌಚಾಲಯಗಳ ನಿರ್ಮಾಣದ ಕಾರ್ಯಕ್ರಮ


ಕೊಪ್ಪಳ ಸೆ. 05 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪಂಚಾಯತ ವತಿಯಿಂದ ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಸೆ.08 ರಿಂದ 16 ರವರೆಗೆ 200 ಗಂಟೆಗಳಲ್ಲಿ ಜಿಲ್ಲೆಯಾದ್ಯಂತ 20,000 ವೈಯಕ್ತಿಕ ಶೌಚಾಲಯಗಳ ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸ್ವಚ್ಛ ಭಾರತ ಮಿಷನ್ ಗ್ರಾಮೀಣ ಯೋಜನೆಯಡಿ, ಕೊಪ್ಪಳ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಮಾಡಲು ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶವಿದ್ದು, ಗ್ರಾಮೀಣ ಸಮುದಾಯದಲ್ಲಿ ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸಿ, ಪ್ರತಿಯೊಂದು ಗ್ರಾಮವನ್ನು "ಬಯಲು ಬಹಿರ್ದೆಸೆ ಮುಕ್ತ" ಮಾಡಲು ವಿಶೇಷ ನೈರ್ಮಲ್ಯ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಈ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯತ್‍ನ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ, ಸಾರ್ವಜನಿಕರಿಗೆ ಸ್ವಚ್ಛತೆ ಹಾಗೂ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿಕೊಳ್ಳುವಂತೆ ಮನವೊಲಿಸಲು ನಿರಂತರ ಪ್ರಯತ್ನ ಮಾಡಲಾಗುತ್ತಿದೆ.  ಕೊಪ್ಪಳ ಜಿಲ್ಲಾ ಪಂಚಾಯತ ವತಿಯಿಂದ ಜಿಲ್ಲೆಯಲ್ಲಿ ಸೆ.8 ರಿಂದ 16 ರವರೆಗೆ 200 ಗಂಟೆಗಳ ಒಂದು ವಿಶೇಷ ಅಭಿಯಾನ ಕಾರ್ಯಕ್ರಮವನ್ನು “ಸ್ವಚ್ಛ ಭಾರತ ಮಿಷನ್” ಯೋಜನೆಯಡಿ ಹಮ್ಮಿಕೊಳ್ಳುತ್ತಿದ್ದು, ಈ ಸಮಯದಲ್ಲಿ ಜಿಲ್ಲೆಯಾದ್ಯಂತ ಒಟ್ಟು 20000 ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡುವ ಸಂಕಲ್ಪ ಹೊಂದಿದೆ.
ಅಂದು ಬೆಳಿಗ್ಗೆ 8-00 ಗಂಟೆಗೆ ಕೊಪ್ಪಳ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯಕ್ರಮಕ್ಕೆ ಏಕಕಾಲಕ್ಕೆ ಚಾಲನೆ ದೊರೆಯಲಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೊಪ್ಪಳ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


ಹೀಗಾಗಿ ಲೇಖನಗಳು ಸೆ.08 ರಿಂದ ಜಿಲ್ಲೆಯಾದ್ಯಂತ 20000 ವೈಯಕ್ತಿಕ ಶೌಚಾಲಯಗಳ ನಿರ್ಮಾಣದ ಕಾರ್ಯಕ್ರಮ

ಎಲ್ಲಾ ಲೇಖನಗಳು ಆಗಿದೆ ಸೆ.08 ರಿಂದ ಜಿಲ್ಲೆಯಾದ್ಯಂತ 20000 ವೈಯಕ್ತಿಕ ಶೌಚಾಲಯಗಳ ನಿರ್ಮಾಣದ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸೆ.08 ರಿಂದ ಜಿಲ್ಲೆಯಾದ್ಯಂತ 20000 ವೈಯಕ್ತಿಕ ಶೌಚಾಲಯಗಳ ನಿರ್ಮಾಣದ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/09/08-20000.html

Subscribe to receive free email updates:

0 Response to "ಸೆ.08 ರಿಂದ ಜಿಲ್ಲೆಯಾದ್ಯಂತ 20000 ವೈಯಕ್ತಿಕ ಶೌಚಾಲಯಗಳ ನಿರ್ಮಾಣದ ಕಾರ್ಯಕ್ರಮ"

ಕಾಮೆಂಟ್‌‌ ಪೋಸ್ಟ್‌ ಮಾಡಿ